ಶಿರ್ವ ಆರೋಗ್ಯ ಮಾತಾ ದೇವಾಲಯ : ವಾರ್ಷಿಕ ಮಹೋತ್ಸವಕ್ಕೆ ಚಾಲನೆ

Team Udayavani, Feb 1, 2022, 8:56 PM IST

ಶಿರ್ವ ಆರೋಗ್ಯ ಮಾತಾ ದೇವಾಲಯ : ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಶಿರ್ವ : ಇಲ್ಲಿನ ಆರೋಗ್ಯ ಮಾತಾ (ಸಾವುದ್‌ ಅಮ್ಮನವರ)ದೇವಾಲಯದ ವಾರ್ಷಿಕ ಮಹೋತ್ಸವವು ದೇವರ ವಾಕ್ಯದ ಸಂಭ್ರಮದೊಂದಿಗೆ ಮಂಗಳವಾರ ಆರಂಭಗೊಂಡಿತು.

ಮಂಗಳೂರು ಫಾ| ಮುಲ್ಲರ್‌ ಹೋಮಿಯೋಪಥಿ ಮೆಡಿಕಲ್‌ ಕಾಲೇಜಿನ ಸಹಾಯಕ ನಿರ್ದೇಶಕ ಫಾ| ರೋಹನ್‌ ಡಯಾಸ್‌ ಚರಲ್‌ ಆಶೀರ್ವಾದದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಿದರು.

ಫೆ.2ರಂದು ಬೆಳಿಗ್ಗೆ 10-00ಕ್ಕೆ ಮಂಗಳೂರು ಬಿಜೈ ಚರ್ಚ್‌ನ ಪ್ರಧಾನ ಧರ್ಮಗುರು ಗಳಾದ ವಂ.ಡಾ| ಜೋನ್‌ ಬ್ಯಾಪ್ಟಿಸ್ಟ್‌ ಸಲ್ದಾನಾ ಅವರ ನೇತೃತ್ವದಲ್ಲಿ ವಾರ್ಷಿಕ ಮಹೋತ್ಸವದ ಪವಿತ್ರ ಬಲಿಪೂಜೆ ನಡೆಯಲಿದೆ.

ಕೋವಿಡ್‌ ನಿಯಮಾವಳಿ ಪಾಲಿಸಿಕೊಂಡು ವಾರ್ಷಿಕ ಮಹೋತ್ಸವ ಸರಳ ರೀತಿಯಲ್ಲಿ ನಡೆಯುತ್ತಿದ್ದು, ಆರೋಗ್ಯ ಮಾತೆಯ ಆಶೀರ್ವಾದ ಪಡೆಯಲು ಸರ್ವ ಧರ್ಮದ ಭಕ್ತಾಧಿಗಳಿಗೆ ಹರಕೆ ಸಲ್ಲಿಸಲು ಹಾಗೂ ಮೊಂಬತ್ತಿ ಉರಿಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ ಸರ್ವ ಧರ್ಮದ ಭಕ್ತರು ಆಗಮಿಸಿ ಆರೋಗ್ಯ ಮಾತೆಯ ದರ್ಶನ ಪಡೆದು ತಮ್ಮ ಸಂಕಷ್ಟ ನಿವಾರಣೆಗಾಗಿ ಮೊಂಬತ್ತಿ ಉರಿಸಿ ಹರಕೆ ಸಲ್ಲಿಸಿದರು.

ಉಡುಪಿ ಕೆಥೋಲಿಕ್‌ ಧರ್ಮ ಪ್ರಾಂತ್ಯದ ಡೀನ್‌ ರೆ|ಫಾ| ವಲೇರಿಯನ್‌ ಮೆಂಡೋನ್ಸಾ ,ಉಡುಪಿ ವಲಯದ ಪ್ರಧಾನ ಧರ್ಮಗುರು ರೆ|ಫಾ| ಚಾರ್ಲ್ಸ್‌ ಕ್ವಾಡ್ರಸ್‌, ಶಿರ್ವ ಆರೋಗ್ಯ ಮಾತೆಯ ದೇವಾಲಯದ ಪ್ರಧಾನ ಧರ್ಮಗುರುಗಳಾದ ರೆ|ಫಾ|ಡೆನ್ನಿಸ್‌ಡೇಸಾ, ಸಹಾಯಕ ಧರ್ಮಗುರುಗಳಾದ ರೆ|ಫಾ| ರೋಲ್ವಿನ್‌ ಅರಾನ್ಹಾ ಮತ್ತು ರೆ|ಫಾ|ಸೀrವನ್‌ ನೆಲ್ಸನ್‌ ಪೆರಿಸ್‌, ಚರ್ಚ್‌ ಆರ್ಥಿಕ ಮಂಡಳಿಯ ಕಾರ್ಯದರ್ಶಿ ಲೀನಾ ಮಚಾದೊ, ಆರ್ಥಿಕ ಮಂಡಳಿಯ ಸದಸ್ಯರು,ಉಡುಪಿ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರುಗಳು ಹಾಗೂ ಶಿರ್ವ ವಲಯದ ವಿವಿಧ ಚರ್ಚುಗಳ ಧರ್ಮಗುರುಗಳು,ಧರ್ಮಭಗಿನಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.