![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 6, 2023, 5:34 PM IST
ಶಿರ್ವ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಕುಂಜಾರುಗಿರಿ ದೇವಸ್ಥಾನದ ದ್ವಾರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ 6 ಮಂದಿಯನ್ನು ಶಿರ್ವ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಸಿ.ನೇತೃತ್ವದ ತಂಡ ಮೇ. 5 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.
ಇಕ್ಬಾಲ್ ಆಲಿಯಾಸ್ ಇಕ್ಬಾಲ್ ಶೇಖ್ ಆಲಿಯಾಸ್ ಇಕ್ಬಾಲ್ ಅಹಮದ್(32),ಪರ್ವೇಜ್(24),ಅಬ್ದುಲ್ ರಾಕಿಬ್(20), ಮೊಹಮ್ಮದ್ ಸಕ್ಲೇನ್(23),ಸಲೇಮ್ ಆಲಿಯಾಸ್ ಸಲೀಂ (19) ಮತ್ತು ಅನಾಸ್(19) ಬಂಧಿತರು.
ಬಂಧಿತರಲ್ಲಿದ್ದ ಡ್ರಾಗನ್ ಒಂದು, 2 ಮೆಣಸಿನ ಹುಡಿ ಪ್ಯಾಕೆಟ್, 3 ಮರದ ವಿಕೆಟ್, 3 ದ್ವಿಚಕ್ರ ವಾಹನ ಮತ್ತು 4 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು ರೂ.2,31,000/-ಆಗಬಹುದು. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.