5 ಬಾರಿ ಸಂಸದರಾಗಿದ್ದ ಮೋಹನ್ ರವಾಲೆ ಹೃದಯಾಘಾತದಿಂದ ನಿಧನ
Team Udayavani, Dec 20, 2020, 12:02 PM IST
ಮುಂಯಿ: ಶಿವಸೇನೆಯ ಹಿರಿಯ ಮುಖಂಡ, ಐದು ಬಾರಿ ಸಂಸದರಾಗಿದ್ದ ಮೋಹನ್ ರವಾಲೆ (72) ತೀವ್ರ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು.
ರವಾಲೆ ಅವರು ದಕ್ಷಿಣ ಮುಂಬಯಿಯ ಲೋಕಸಭಾ ಕ್ಷೇತ್ರವನ್ನು 1991ರಿಂದ 2009ರ ವರೆಗೆ ಪ್ರತಿನಿಧಿಸಿದ್ದರು. 2013ರಲ್ಲಿ ಠಾಕ್ರೆ ಕುಟುಂಬದ ಜತೆಗಿನ ಭಿನ್ನಾಭಿಪ್ರಾಯದ ಕಾರಣ ಇವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಆ ಬಳಿಕ ರವಾಲೆ ಮತ್ತೆ ಶಿವಸೇನೆ ಸೇರಿದ್ದರು.
ರವಾಲೆ ನಿಧಾನಕ್ಕೆ ಶಿವಸೇನೆ ಮುಖಂಡ ಸಂಜಯ್ ರಾವತ್ ಟ್ವೀಟ್ನಲ್ಲಿ ಸಂತಾಪ ಸೂಚಿಸಿದ್ದು ಮೋಹನ್ ರವಾಲೆ ವಿಶ್ವಾಸಾರ್ಹ ಶಿವಸೈನಿಕ. ದೊಡ್ಡ ಹೃದಯದ ಗೆಳೆಯ. ಅವರಿಗೆ ನನ್ನ ನಮನಗಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.