Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Team Udayavani, Jan 5, 2025, 4:52 PM IST
ಶಿವಮೊಗ್ಗ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಸೊರಬದ ಚಾಮರಾಜ ಪೇಟೆಯಲ್ಲಿ ನಡೆದಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮೀ ಬಾಯಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಮತ್ತೆ ಮರಳಿ ಮನೆಗೆ ಬರುವಾಗ ಅವರ 25 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಹೋಗಿದ್ದಾರೆ.
ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagar: ನಾಪತ್ತೆಯಾದ 78 ದಿನದ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ, ತನಿಖೆಗೆ ಪತ್ನಿಯ ಆಗ್ರಹ
Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ
Shimoga: ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ
ಅಡಿಕೆ ಬೆಳೆಗಾರರು ಆತಂಕವಿಲ್ಲದೆ ಕೃಷಿಯಲ್ಲಿ ತೊಡಗಿಕೊಳ್ಳಿ: ಶಿವರಾಜ್ ಸಿಂಗ್ ಚೌಹಾಣ್
Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ