ಡಾ.ರಾಜ್‌ ಕುಮಾರ್‌ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಶಿವಣ್ಣ

Team Udayavani, Apr 13, 2020, 10:23 AM IST

ಡಾ.ರಾಜ್‌ ಕುಮಾರ್‌ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಶಿವಣ್ಣ

ಏ.12 ವರನಟ ಡಾ.ರಾಜ್‌ ಕುಮಾರ್‌ ಅವರ ಪುಣ್ಯಸ್ಮರಣೆ ದಿನವಾಗಿದ್ದು, ಶಿವರಾಜ್‌ ಕುಮಾರ್‌ ಅವರು ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು. ವರನಟ ಡಾ.ರಾಜ್‌ ಕುಮಾರ್‌ ಚಿತ್ರರಂಗವನ್ನು ಅಗಲಿ 14 ವರ್ಷಗಳೇ ಸಂದಿವೆ. ಕೋವಿಡ್ -19 ಸೋಂಕು ಈ ಬಾರಿ ರಾಜ್‌ ಕುಮಾರ್‌ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್‌ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್‌ ಸಮಾಧಿಗೆ ತೆರಳಿ ಪೂಜೆ ನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆ ಆಚರಿಸಿದೆ. 14ನೇ ಪುಣ್ಯಸ್ಮರಣೆಯಾದ ಭಾನುವಾರ ಬೆಳಿಗ್ಗೆ ರಾಜ್‌ ಕುಮಾರ್‌ ಹಿರಿಯ ಪುತ್ರ ಚಂದನವನದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಿವರಾಜ್‌ ಕುಮಾರ್‌, ನಾವು ಅಪ್ಪಾಜಿ ಇಲ್ಲ ಎಂದು ಅಂದುಕೊಂಡಿಲ್ಲ. ಅವರ ಕಣ್ಣುಗಳು ಜಗತ್ತನ್ನು ನೋಡುತ್ತಿವೆ. ಲಾಕ್‌ಡೌನ್‌ ಆಗಿದ್ದರಿಂದ ಎಲ್ಲರೂ ಬರದೇ ಕೆಲವರು ಅಪ್ಪಾಜಿ ಸಮಾಧಿಗೆ ಬಂದು ನಮಸ್ಕರಿಸಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಕೋವಿಡ್ -19 ವೈರಸ್‌ ಮಹಾಮಾರಿ ತಡೆಗೆ ಸಾಮಾಜಿಕ ಅಂತರವೇ ಮದ್ದು ಎಂದಿರುವ ಶಿವರಾಜಕುಮಾರ್‌, ಯಾರು ಹೆಚ್ಚಾಗಿ ಸೇರಬೇಡಿ. ಜನರು ಸಹಕಾರ ಕೊಟ್ಟರೆ ಅದಷ್ಟು ಬೇಗ ಕೋವಿಡ್ -19 ಮಹಾಮಾರಿಯಿಂದ ಮುಕ್ತಿ ಪಡೆಯಬಹುದು. ಸಿನಿಮಾ ಇಂಡಸ್ಟಿಯಿಂದ ಯಾರು ಕೂಡ ಇಲ್ಲಿಯ ತನಕ ಕಷ್ಟ ಅಂತ ಸಂಪರ್ಕ ಮಾಡಿಲ್ಲ. ಲಾಕ್‌ಡೌನ್‌ ತಿಳಿಗೊಂಡ ನಂತರ ಸಿನಿಮಾ ಯೂನಿಟ್‌ ಅವರನ್ನ ಸಂಪರ್ಕ ಮಾಡಿ ಸಹಾಯ ಮಾಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.