short circuit: ಶಿರೂರು ಗ್ರಾಮದ ಅಳ್ವೆಗದ್ದೆಯಲ್ಲಿ ಮನೆಗೆ ಬೆಂಕಿ
Team Udayavani, Jan 29, 2025, 3:13 AM IST
ಬೈಂದೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗಲಿದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಇಲ್ಲಿನ ಅಳ್ವೆಗದ್ದೆ ಪ್ರಭಾಕರ ಮೇಸ್ತ ಅವರ ಮನೆಯ ಹಿಂಭಾಗದ ಕೊಠಡಿಯಲ್ಲಿ ಮಂಗಳವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿ ಮನೆಯ ಹಿಂಭಾಗ ಭಾಗಶಃ ಸುಟ್ಟು ಹೋಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಂಪ್ಲಿ ತಾಲೂಕಿನ ಚಿನ್ನಾಪುರ ಗುಡ್ಡದಲ್ಲಿ ಬೆಂಕಿ… ಗ್ರಾಮಸ್ಥರಲ್ಲಿ ಆತಂಕ
Traffic rules: 311 ಕೇಸ್; ಸ್ಕೂಟರ್ಗೆ ರೂ. 1.61 ಲಕ್ಷ ದಂಡ!
Belagavi: ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ
Bengaluru: ಬೆಂ.ವಿವಿ ಹಾಸೆಲ್ನಲ್ಲಿ ಎಂಎ ವಿದ್ಯಾರ್ಥಿನಿ ಆತ್ಮಹತ್ಯೆ
Central Govt vs LOP: ಮೇಕ್ ಇನ್ ಇಂಡಿಯಾದಲ್ಲಿ ಮೋದಿ ವಿಫಲ: ರಾಹುಲ್ ಗಾಂಧಿ ಟೀಕೆ
MUST WATCH
ಹೊಸ ಸೇರ್ಪಡೆ