ಹುಣಸೂರು: ಶ್ರೀ ಆಧಿಶಕ್ತಿ ಮಹಾಕಾಳಮ್ಮನವರ ಜಾತ್ರಾ ಮಹೋತ್ಸವ

ಚಂಡೆ, ತಮಟೆ, ಡೋಲು ಸದ್ದಿನೊಂದಿಗೆ ಮೆರವಣಿಗೆ

Team Udayavani, May 27, 2022, 1:17 PM IST

14

ಹುಣಸೂರು:  ನಗರದ ಪೌರ ಕಾರ್ಮಿಕರ ಕಾಲೋನಿಯ ಶ್ರೀ ಆಧಿಶಕ್ತಿ ಮಹಾಕಾಳಮ್ಮನವರ ಜಾತ್ರಾಮಹೋತ್ಸವವು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.

ಉತ್ಸವದ ಅಂಗವಾಗಿ ದೇವಳ ಹಾಗೂ ಕಾಲೋನಿಯ ರಸ್ತೆಗಳುದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು. ಬುಧವಾರ ಸಂಜೆ ದೇವರನ್ನು ನಗರದ ಪಂಪ್ ಹೌಸ್ ಬಳಿಯ ಲಕ್ಷ್ಮಣರ್ತೀ ನದಿ ತಟಕ್ಕೆ ಕೊಂಡೊಯ್ದು ಹೋಮ-ಹವನ, ವಿಶೇಷ ಪೂಜೆ ನೆರವೇರಿಸಿ, ನಂತರ ಅಲಂಕೃತ ಪಲ್ಲಕ್ಕಿಯಲ್ಲಿರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯ. ಕೇರಳದ ಚಂಡೆ, ತಮಟೆ, ಡೋಲು ಸದ್ದಿನೊಂದಿಗೆ ಮೆರವಣಿಗೆ ನಡೆಸಿದರು.

ಈ ಸಂದಭದಲ್ಲಿ ಯುವಕರು ತಮಟೆ, ಚಂಡೆ ವಾದ್ಯದ ಸದ್ದಿಗೆ ಹೆಜ್ಜೆ ಹಾಕಿ ಕುಣಿದರು. ಹರಕೆ ಹೊತ್ತಿದ್ದವರು ಬಾಯಿಗೆ ಬೀಗ ಹಾಕಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದರು. ಮೆರವಣಿಗೆಯುದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ತಂಬಿಟ್ಟು ಆರತಿ:

ಬುಧವಾರದಂದು ಬಡಾವಣೆಯ ಪ್ರತಿ ಮನೆಯ ಮಹಿಳೆಯುರು ಹಾಗೂ ಯುವತಿಯರು ಮಡಿಯುಟ್ಟು ದೇವಾಲಯದಿಂದ ತಲೆ ಮೇಲೆ ತಂಬಿಟ್ಟು ಆರತಿ ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಬಂದು ದೇವಾಲಯಕ್ಕೆ ಆಗಮಿಸಿದರು. ಮದ್ಯಾಹ್ನ ಮಹಾ ಮಂಗಳಾರತಿ ನಂತರ ಪ್ರಸಾದ ಆಯೋಜಿಸಲಾಗಿತ್ತು. ಉತ್ಸವದ ಅಂಗವಾಗಿ ಶುಕ್ರವಾರ‌ ಮದ್ಯಾಹ್ನ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.