Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

Team Udayavani, Dec 5, 2024, 6:40 AM IST

Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

ಸಿದ್ದಾಪುರ: ಸಿದ್ದಾಪುರ ಗ್ರಾಮದ ಪ್ರಸಿದ್ಧ ಕಡ್ರಿದೊಡ್ಮನೆ ಕಂಬಳವು ಡಿ. 5ರಂದು ಜರಗಲಿದೆ. ಅಳುಪ ಅರಸರ ಕಾಲದಿಂದಲೂ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿರುವ ಈ ಕಂಬಳದ ದಿನ ಬೆಳಗ್ಗೆ ಸ್ವಾಮೀ ದೈವಕ್ಕೆ ಪೂಜೆ ನೆರವೇರಿಸಲಾಗುವುದು. ಅನಂತರ ಹೖಾಗುಳಿ, ಶ್ರೀ ಮಹಾಕಾಳಿ ಪರಿವಾರ ದೈವಗಳಿಗೆ ಪೂಜೆ ನೆರವೇರಿಸಿ, ಮನೆಯ ಕೋಣವನ್ನು ಮೊದಲು ಗದ್ದೆ ಇಳಿಸಲಾಗುವುದು.

ಕಂಬಳಕ್ಕೆ ಮೊದಲು ಬರುವ ಕೋಣವನ್ನು ಎದುರು ಕಾಣಿಸುವ ಸಂಪ್ರದಾಯವೂ ಇದೆ. ಕಂಬಳಕ್ಕೆ ಬಂದ ಕೋಣಗಳ ಓಟ ಮುಗಿದ ಅನಂತರ ಕೊನೆಯದಾಗಿ ಮನೆಯ ಕೋಣವನ್ನು ಪುನಃ ಓಡಿಸುವ ಮೂಲಕ ಕೊನೆಗೊಳ್ಳುತ್ತದೆ.

ಬಿರುದು ಪ್ರದಾನ
ನಗರದ ಅರಸ ಶಿವಪ್ಪ ನಾಯಕ, ಕಡ್ರಿದೊಡ್ಮನೆ ಕುಟುಂಬಕ್ಕೆ ನಾಯಕ್‌ ಕುಟುಂಬ ಎಂದು ಬಿರುದು ನೀಡಿ, ಹುಂಬಳಿ ಬಿಟ್ಟಿದ್ದಾನೆ ಎನ್ನುವ ಪ್ರತೀತಿ ಇದೆ. ಶಿವಪ್ಪ ನಾಯಕ ಘಟ್ಟದ ಕೆಳಗೆ ದಂಡೆತ್ತಿ ಬಂದಾಗ ಕಡ್ರಿ ದೊಡ್ಮನೆಯ ಮಹಿಳೆ ತಡೆದು ನಿಲ್ಲಿಸಿದರು. ಮಹಿಳೆಯ ಧೈರ್ಯಕ್ಕೆ ಮೆಚ್ಚಿ, ಕಡ್ರಿದೊಡ್ಮನೆ ಕುಟುಂಬಸ್ಥರಿಗೆ ನಾಯಕ್‌ ಎಂದು ಬಿರುದು ನೀಡಿದರು. ಅಂದಿನಿಂದ ಕಡ್ರಿದೊಡ್ಮನೆ ಕುಟುಂಬಸ್ಥರು (ಬಂಟ್‌) ನಾೖಕ್‌ ಕುಟುಂಬ ಎಂದು ಪ್ರಸಿದ್ಧಿ ಪಡೆಯಿತು.
ಕಡ್ರಿದೊಡ್ಮನೆ ಕಂಬಳವು ಅಳುಪ ಅರಸರ ಕಾಲದಿಂದ ಆಚರಣೆಗೆ ಬಂದಿದೆ ಎನ್ನುವ ಬಗ್ಗೆ ತಾಳೆಗರಿಯಲ್ಲಿ ಉಲ್ಲೇಖ ಇದೆ. ಕಡ್ರಿ ಶಾಸನದಲ್ಲೂ ಇದೆ ಎನ್ನುವ ಮಾತಿದೆ. ಆದರೆ ಕಡ್ರಿ ಕುಟುಂಬಕ್ಕೆ ಯಾವುದೇ ಶಾಸನದ ದಾಖಲೆ ಸಿಕ್ಕಿಲ್ಲ.

ಹೊಕ್ಕಾಡಿಗೋಳಿ ಕಂಬಳ ಮುಂದೂಡಿಕೆ
ಬಂಟ್ವಾಳ: ಫೈಂಜಾಲ್‌ ಚಂಡಮಾರುತದ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಡಿ. 7ರಂದು ನಡೆಯಬೇಕಿರುವ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಕಂಬಳ ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ರಶ್ಮಿತ್‌ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.