Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು
Team Udayavani, May 20, 2024, 11:58 PM IST
ಸಿದ್ದಾಪುರ: ಅಮಾಸೆಬೈಲು ನಿವಾಸಿಯಾಗಿರುವ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ಆಕೆಯ ಅಶ್ಲೀಲ ಫೋಟೋವನ್ನು ತೆಗೆದ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ ಗ್ರಾಮದ ಶ್ರೇಯಾ ನಾಯ್ಕ ಆರೋಪಿ. ಆತ ಒಂದು ವರ್ಷದ ಹಿಂದೆ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು, ಪ್ರೀತಿಯ ನಾಟಕವಾಡುತ್ತಿದ್ದ. ಮದುವೆಯಾಗು ವುದಾಗಿ ನಂಬಿಸಿ, ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಸುತ್ತಾಡಿಸುತ್ತಿದ್ದ. ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಆಕೆಯನ್ನು ಕಾರಿನಲ್ಲಿ ಅಮಾಸೆಬೈಲುವಿನಿಂದ ಹಾಲಾಡಿ ರಸ್ತೆಯ ಹೆಗ್ಗೊಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕಾರಿನಲ್ಲೆ ದೈಹಿಕ ಸಂಪರ್ಕ ಬೆಳೆಸಿದ್ದ. ಹೀಗೆ ನಿರಂತರವಾಗಿ ಆತ ಆಕೆಯ ಮೇಲೆ ದೌರ್ಜನ್ಯ ನಡೆಸುತ್ತಲೇ ಬರುತ್ತಿದ್ದ. ಆಕೆಯನ್ನು ಹೆದರಿಸಲು ಆತ ತನ್ನ ಮೊಬೈಲ್ನಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ಫೋಟೋವನ್ನು ಉದ್ದೇಶಪೂರ್ವಕವಾಗಿ ತೆಗೆದಿರಿಸಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.