NEP ಪರ ಸಹಿ ಸಂಗ್ರಹ ಅಭಿಯಾನ
Team Udayavani, Nov 23, 2023, 11:38 PM IST
ಬೆಂಗಳೂರು: ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಬೆಂಬಲಿಸಿ ರಾಜ್ಯಾದ್ಯಂತ 1 ಕೋಟಿ ಸಹಿ ಸಂಗ್ರಹಿಸಲು ಬಿಜೆಪಿ ಮುಂದಾಗಿದೆ.
ಎನ್ಇಪಿಯನ್ನು ಬೆಂಬಲಿಸಿ ಮತ್ತು ಯಥಾವತ್ತಾಗಿ ಜಾರಿಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಲಾಗುತ್ತದೆ. ರಾಜ್ಯಾದ್ಯಂತ ವಿಚಾರ ಪರಿವಾರದ ಎಲ್ಲ ಸಂಘಟನೆಗಳು ಸೇರಿ 1 ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದು, ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 3 ಲಕ್ಷ ಸಹಿಗಳನ್ನು ಬೂತ್ ಮಟ್ಟದಿಂದ ಸಂಗ್ರಹಿಸುವ ಗುರಿ ಹೊಂದಲಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಕಾಲೇಜು ಸಮಿತಿ ಸದಸ್ಯರು, ಮಠಾಧೀಶರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು, ಸಾಮಾಜಿಕ ಕ್ಷೇತ್ರದ ಗಣ್ಯ ವ್ಯಕ್ತಿಗಳಿಂದ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಡಿ.15 ರೊಳಗಾಗಿ ಸಹಿ ಸಂಗ್ರಹಿಸಿದ ಪತ್ರಗಳನ್ನು ಜಿಲ್ಲಾ ಕಾರ್ಯಾಲಯಗಳು ಸಂಗ್ರಹಿಸುವಂತೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.