Udupi; ಜಾನಪದ ಅಧ್ಯಯನಕ್ಕೆ “ಸಿರಿಸಂಧಿ’ ಮೇಲ್ಪಂಕ್ತಿ: ಡಾ| ವಿವೇಕ ರೈ

Team Udayavani, Feb 10, 2024, 11:30 PM IST

Udupi; ಜಾನಪದ ಅಧ್ಯಯನಕ್ಕೆ “ಸಿರಿಸಂಧಿ’ ಮೇಲ್ಪಂಕ್ತಿ: ಡಾ| ವಿವೇಕ ರೈ

ಉಡುಪಿ: ಜಗತ್ತಿನಲ್ಲೇ ಕರ್ನಾಟಕ ಜಾನಪದ ಸಂಸ್ಕೃತಿ ಅದ್ಭುತವಾಗಿದ್ದು, ಚಿನ್ನಪ್ಪ ಗೌಡರು ಬರೆದ ಸಿರಿಸಂಧಿ ಕೃತಿಯೂ ತುಳುವ ನಾಡು ಸಹಿತ ರಾಜ್ಯದ ಇತರ ಭಾಗದ ಜಾನಪದಗಳ ಅಧ್ಯಯನಕ್ಕೂ ಮೇಲ್ಪಂಕ್ತಿಯಾಗಿದೆ ಎಂದು ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ಹೇಳಿದರು.

ಮಾಹೆ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಎಂಜಿಎಂ ಕಾಲೇಜು ಆಶ್ರಯದಲ್ಲಿ ಶನಿವಾರ ಡಾ| ಕೆ. ಚಿನ್ನಪ್ಪ ಗೌಡ ಬರೆದ ಮಾಚಾರು ಗೋಪಾಲ ನಾಯ್ಕ ಹೇಳಿದ “ಸಿರಿಸಂಧಿ’ ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುಳುನಾಡು ವ್ಯಾಪ್ತಿ ಮಾತ್ರವಲ್ಲದೇ ಮಂಟೇಸ್ವಾಮಿ, ಮಲೆಮಹದೇಶ್ವರ, ಹಾಲುಮತ, ಕೃಷ್ಣಗೊಲ್ಲ ಮೊದಲಾದ ಜಾನಪದಗಳ ಅಧ್ಯಯನಕ್ಕೆ ಇದೊಂದು ಮಾರ್ಗದರ್ಶಿಯಾಗಿದೆ. ಸಿರಿ ಸಾಹಿತ್ಯದ ಬಗ್ಗೆ ನಿರಂತರ ಅಧ್ಯಯನ ಮುಂದುವರಿಯಬೇಕು ಎಂದರು.

ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಯುವಜನರು ಕಲೆ, ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು ಎಂದರು. ವಿಮರ್ಶಕ ಡಾ| ಬಿ. ಜನಾರ್ದನ್‌ ಭಟ್‌ ಕೃತಿ ಪರಿಚಯಿಸಿದರು. ಡಾ| ಕೆ. ಚಿನ್ನಪ್ಪ ಗೌಡ ಅವರನ್ನು ಸಮ್ಮಾನಿಸಲಾಯಿತು. ಎಂಜಿಎಂ ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ ಉಪಸ್ಥಿತರಿದ್ದರು. ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್‌ ಶೆಟ್ಟಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಅಂಬಿಕಾ ನಿರೂಪಿಸಿ, ವಂದಿಸಿದರು.

ಕು. ಶಿ. ಹರಿದಾಸ ಭಟ್‌ ಶತಮಾನೋತ್ಸವ ಆಚರಣೆ
ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಾಹಿತಿ ದಿ| ಕು. ಶಿ. ಹರಿದಾಸ ಭಟ್‌ ಜನ್ಮವೆತ್ತಿ 2024ರ ಮಾರ್ಚ್‌ಗೆ 100 ವರ್ಷ ತುಂಬಲಿದ್ದು, ಇವರ ನೆನಪಿನಲ್ಲಿ ಜನ್ಮ ಶತಮಾನೋತ್ಸವ ಆಚರಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಡಾ| ವಿವೇಕ್‌ ರೈ ಹೇಳಿದರು. ಕೂಡಲೇ ಪ್ರತಿಕ್ರಿಯಿಸಿದ ಡಾ| ಎಚ್‌. ಎಸ್‌. ಬಲ್ಲಾಳ್‌ ಅವರು ಮಾರ್ಚ್‌ನಲ್ಲಿ ಜನ್ಮ ಶತಮಾನೋತ್ಸವ ಆಚರಿಸಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.