ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ
Team Udayavani, Jan 25, 2022, 9:06 PM IST
ಶಿರಸಿ: ಸಾಕು ತಂದೆಯಿಂದ ಮಗಳ ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಿಗೆ ಇಲ್ಲಿನ ಜಿಲ್ಲಾ ಸತ್ರ ನ್ಯಾಯಾಧೀಶರು 20 ವರ್ಷ ಶಿಕ್ಷೆ ಹಾಗೂ 77,500ರೂ ದಂಡ ವಿಧಿಸಿದ್ದಾರೆ.
ಗುಲಾಬ್ ಚಂದ್ ಚಿಮಾಲಾಲ್ ಷಾ ಎಂಬಾತನೆ ಈ ಆರೋಪಿ. ಈಗ ಶಿಕ್ಷೆಗೆ ಒಳಗಾಗಿದ್ದಾನೆ.
ಈ ಆರೋಪಿತನ ವಿರುದ್ದ ಶಿರಸಿ ಸಿಪಿಐ ರಾಮಚಂದ್ರ ನಾಯಕ 216 ಪುಟಗಳ ದೋಷಾರೋಪಣೆ ಸಲ್ಲಿಸಿದ್ದರು. ಪ್ರಕರಣ ದಾಖಲಾಗಿ ಎಂಟು ತಿಂಗಳಲ್ಲಿ ನ್ಯಾಯಾಧೀಶ ಶಿವಾಜಿ ಅನಂತ ನಾಲ್ವಾಡಿ ತೀರ್ಪು ನೀಡಿದ್ದಾರೆ. ಸುಭಾಷ ಖೈರನ್ ವಾದಿಸಿದ್ದರು.
ಇದನ್ನೂ ಓದಿ : ಗಂಧದಗುಡಿಯ ಪಂಚ ತಾರೆಗಳಿಗೆ ಪದ್ಮಭೂಷಣ ಪ್ರಶಸ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.