Sirsi: ಕೋಲ್ಕತಾ ಘಟನೆ ಖಂಡಿಸಿ ವೈದ್ಯರಿಂದ ಪಂಜಿನ ಮೆರವಣಿಗೆ
Team Udayavani, Aug 16, 2024, 8:37 PM IST
ಶಿರಸಿ: ಕೋಲ್ಕತಾ ದಲ್ಲಿ ವೈದ್ಯಕೀಯ ಕಾಲೇಜ್ ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ದಾರುಣ ಅತ್ಯಾಚಾರ ಮತ್ತು ಹತ್ಯೆಯನ್ನು ಹಾಗೂ ಅಲ್ಲಿನ ಆಡಳಿತದ ಅಸಡ್ಡೆಯನ್ನು ವಿರೋಧಿಸಿ ಶುಕ್ರವಾರ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಮೂಲಕ ಶುಕ್ರವಾರ ಸಂಜೆ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಸಂಘಟನೆಗಳು ನಗರದ ಪ್ರಮುಖ ಮಾರ್ಗದಲ್ಲಿ ನಡೆದ ಈ ಪ್ರತಿಭಟನಾ ಜಾಥಾಕ್ಕೆ ಸಹಕಾರ ನೀಡಿದ್ದವು.
ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ದೇಶಾದ್ಯಂತ ಶನಿವಾರ (ಆ. 17) ಒಂದು ದಿನ ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಎಲ್ಲ ಇತರ ವೈದ್ಯಕೀಯ ಸೇವೆಗಳು ಸ್ಥಗಿತಗೊಳಿಸುವುದಾಗಿ ನಿರ್ಧಾರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.