ಶಿರಸಿ: ಭೀಮಣ್ಣ ಬೆಂಬಲಿಸಿ ಹೊಸಬಾಳೆ ನಾಮಪತ್ರ ವಾಪಸ್

Team Udayavani, Apr 24, 2023, 1:14 PM IST

4-sirsi

ಶಿರಸಿ: ಶಿರಸಿ ಸಿದ್ದಾಪುರ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವೆಂಕಟೇಶ ಹೆಗಡೆ ಹೊಸಬಾಳೆ ನಾಮಪತ್ರ ವಾಪಸ್ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಮಕ್ಷಮ  ಸಮಾಲೋಚಿಸಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರೊಂದಿಗೆ ಫೋನಿನಲ್ಲಿ ಮಾತಾಡಿದ ಬಳಿಕ ಈ  ತೀರ್ಮಾನಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೂ, ನನ್ನ ಮಾರ್ಗದರ್ಶಕರೂ ಆದ  ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ,  ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಅವರ  ಸೂಚನೆಯ ಮೇರೆಗೆ, ಪಕ್ಷದ ಆದೇಶ ಪಾಲಿಸಲು, ಕಾಂಗ್ರೆಸ್ಸಿನ ಶಿಸ್ತಿನ ಕಾರ್ಯಕರ್ತನಾಗಿ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನನ್ನ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಭೀಮಣ್ಣ ನಾಯಕ ಅವರಿಗೆ ನನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದೂ ಘೋಷಿಸಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಅವಿಶ್ರಾಂತವಾಗಿ  ಶ್ರಮಿಸುವುದಾಗಿ ಪ್ರಕಟಿಸಿದರು.

ಇಷ್ಟು ದಿನ ನನ್ನ ಬೆಂಬಲಕ್ಕೆ ನಿಂತ ನನ್ನೆಲ್ಲ ಅಭಿಮಾನಿಗಳು, ಸ್ನೇಹಿತರು, ಹಿತೈಷಿಗಳು, ಆಪ್ತ ಮಿತ್ರರು, ಸಮಾಜದ ಎಲ್ಲ ವರ್ಗದ ನಾಯಕರು, ಕಾರ್ಯಕರ್ತರು, ಶಿರಸಿ – ಸಿದ್ದಾಪುರ ಕ್ಷೇತ್ರದ ಯಾವತ್ತೂ ಗಣ್ಯಮಾನ್ಯ ನಾಗರಿಕರಿಗೆ  ನಮನಗಳನ್ನು ಅರ್ಪಿಸುವದಾಗಿಯೂ ತಿಳಿಸಿದ್ದಾರೆ.

ಭೀಮಣ್ಣ ನಾಯಕ ಅವರನ್ನು ಗೆಲ್ಲಿಸುವ ಮೂಲಕ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುವ ಅಗತ್ಯವಿದೆ ಎಂದೂ ಮನವಿ ಮಾಡಿದ್ದಾರೆ.

ಹಿರಿಯರ ‌ಮಾತಿಗೆ ಗೌರವ ನೀಡಿ, ನಾಮಪತ್ರ ವಾಪಸ್ ಪಡೆದು ಅಭ್ಯರ್ಥಿ ಭೀಮಣ್ಣಗೆ ಬೆಂಬಲಿಸಲಿದ್ದೇನೆ.

– ವೆಂಕಟೇಶ ಹೆಗಡೆ ಹೊಸಬಾಳೆ, ಕಾಂಗ್ರೆಸ್ಸಿಗ

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.