ಶಿರಸಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ : ಎರಡು ಅಂಗಡಿಗಳು ಸುಟ್ಟು ಭಸ್ಮ, ಅಪಾರ ಹಾನಿ
Team Udayavani, Feb 24, 2022, 11:52 AM IST
ಶಿರಸಿ: ಗುರುವಾರ ಬೆಳಗಿನ ಜಾವ ನಗರದ ನಟರಾಜ್ ರಸ್ತೆಯಲ್ಲಿನ ಬಟ್ಟೆ ಅಂಗಡಿ ಹಾಗೂ ಒನ್ ಗ್ರಾಮ್ ಗೋಲ್ಡ್ ಅಂಗಡಿಗೆ ಬೆಂಕಿ ಆಕಸ್ಮಿಕವಾಗಿ ಎರಡು ಅಂಗಡಿಗಳು ಸುಟ್ಟು ಕರಕಾಲದ ಘಟನೆ ನಡೆದಿದೆ.
ಪರ್ಲ್ ಬ್ಯುಟಿಕ್ ಹಾಗೂ ಮೇಘನಾ ಬಟ್ಟೆ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ ಸುಮಾರು 30 ಲಕ್ಷ ರೂ. ಹಾನಿಸಂಭವಿಸಿದೆ ಎಂದರು ಅಂದಾಜಿಸಲಾಗಿದೆ.
ಗುರುವಾರ ಬೆಳಗಿನ ಜಾವ ಅಂಗಡಿಯ ಮೇಲ್ಬಾಗದ ಮನೆಯಲ್ಲಿ ಮಲಗಿದ್ದ ಮೇಘನಾ ಹಾಗೂ ಭಾರತಿ ಮಡಿವಾಳ ಅವರಿಗೆ ಸುಟ್ಟ ವಾಸನೆ ಬಂದಿದೆ. ಈ ವೇಳೆ ಎದ್ದು ನೋಡಿದಾಗ ಕೆಳಗಿನ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಅಷ್ಟೋತ್ತಿಗಾಗಲೇ ಬೆಂಕಿ ಮೇಲಿನ ಅಂತಸ್ತಿಗೂ ಹಬ್ಬಿದೆ, ಕೂಡಲೇ ಇಬ್ಬರು ಮನೆಯಿಂದ ಹೊರ ಓಡಿಬಂದು ಜೀವ ಉಳಿಸಿಕೊಂಡಿದ್ದಾರೆ.
ಅಗ್ನಿ ಶಾಮಕ ದಳ ಹಾಗೂ ಅಕ್ಕ ಪಕ್ಕದ ಮನೆಯವರ ನೆರವಿನಿಂದ ಬೆಂಕಿ ನಂದಿಸಲು ಸಾಧ್ಯವಾಗಿದೆ.
ಇದನ್ನೂ ಓದಿ : ಬರಿಗಾಲಿನ ಮಕ್ಕಳನ್ನು ಕಂಡರೆ ನಿಲ್ಲುತ್ತದೆ ಈ ಕಾರು !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.