Smuggling ಆರೋಪ: ಆರು ಮಂದಿ ಭಾರತೀಯರ ಸೆರೆ
Team Udayavani, Aug 22, 2023, 9:41 PM IST
ಇಸ್ಲಾಮಾಬಾದ್: ಮಾದಕ ದ್ರವ್ಯ, ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಭಾರತೀಯರನ್ನು ಪಾಕಿಸ್ತಾನ ಅರೆಸೇನಾ ಪಡೆ ಬಂಧಿಸಿದೆ ಎಂದು ಪಾಕಿಸ್ತಾನ ಸೇನೆ ಮಂಗಳವಾರ ತಿಳಿಸಿದೆ.
ಭಾರತದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನ ರೇಂಜರ್ ಪಡೆಯು ಜು.29ರಿಂದ ಆ.3ರವರೆಗೆ ಆರು ಮಂದಿ ಭಾರತೀಯ ಪ್ರಜೆಗಳನ್ನು ಬಂಧಿಸಿದೆ. ಇವರು ಮಾದಕ ದ್ರವ್ಯ, ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿದ್ದರು ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ. ಸದ್ಯ ಈ ಕುರಿತು ಭಾರತೀಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.