Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
Team Udayavani, Oct 5, 2024, 6:30 AM IST
ಹೊಸದಿಲ್ಲಿ: ವಾಟ್ಸ್ಆ್ಯಪ್ ಹೊಸ ಫೀಚರ್ ಬಿಡುಗಡೆಗೊಳಿಸಿದ್ದು, ಇನ್ಸ್ಟಾಗ್ರಾಂನಂತೆ ವಾಟ್ಸಾಪ್ ಸ್ಟೇಟಸ್ನಲ್ಲೂ ಇನ್ನು ಮುಂದೆ ಮೆನ್ಷ ನ್ ಮಾಡುವ ಆಯ್ಕೆ ಲಭ್ಯವಾಗಿದೆ. ವಾಟ್ಸ್ಯಾ ಆ್ಯಪ್ ಸ್ಟೇಟಸ್ ಇಷ್ಟ ಪಡುವ ಆಯ್ಕೆ ನೀಡಲಾಗಿದೆ.
ಸ್ಟೇಟಸ್ಗಳಲ್ಲಿ ಮೆನ್ಷನ್ ಮಾಡುವ ಆಯ್ಕೆ ಯಿಂದಾಗಿ ಮತ್ತೂಬ್ಬ ವ್ಯಕ್ತಿಯನ್ನು ಟ್ಯಾಗ್ ಮಾಡ ಬಹುದಾಗಿದೆ. ಟ್ಯಾಗ್ ಆದ ವ್ಯಕ್ತಿಗೆ ನೋಟಿಫಿಕೇಶ್ ಹೋಗುವ ಮೂಲಕ ಅವರು ಸಹ ಪೋಸ್ಟನ್ನು ತಮ್ಮ ಸ್ಟೇಟಸ್ನಲ್ಲಿ ಹಾಕಿಕೊಳ್ಳಲು ಸಹಾಯ ಕವಾಗಲಿದೆ. ಸ್ಟೇಟಸ್ ಲೈಕ್ ಅವಕಾಶವನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್ಪರಿಶೀಲನೆ ಮಾಡುವುದಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.