ಸಾಫ್ಟ್ ಸ್ಕಿಲ್ ಟ್ರೇನಿಂಗ್ ಸೆಂಟರ್
Team Udayavani, Jun 29, 2020, 5:05 AM IST
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತಿ ಮುಖ್ಯವಾಗಿ ಬೇಕಾದುದು ಸಂವಹನ ಕಲೆ. ಕೆಲಸ ಗಿಟ್ಟಿಸಲು, ಉದ್ಯೋಗ ಸ್ಥಳದಲ್ಲಿ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಲು ಸಾಫ್ಟ್ ಸ್ಕಿಲ್ ಅಗತ್ಯವಾಗಿ ಬೇಕಾಗುತ್ತದೆ. ಸಂವಹನ ಕಲೆ ಮತ್ತು ಇಂಗ್ಲಿಷ್ನಲ್ಲಿ ಪ್ರಾವೀಣ್ಯತೆ ಇದ್ದವರು, ಸಾಫ್ಟ್ ಸ್ಕಿಲ್ ಟ್ರೇನರ್ ಆಗಿ ಉದ್ಯೋಗ ನಿರ್ವಹಿಸಬಹುದಾಗಿದೆ. ಟ್ಯೂಷನ್ ಶಾಲೆಗಳಂತೆಯೇ ಚಿಕ್ಕ ಕೊಠಡಿಯಲ್ಲಿ ಟ್ರೇನಿಂಗ್ ಸೆಂಟರ್ಗಳನ್ನು ಪ್ರಾರಂಭಿಸಬಹುದಾಗಿದೆ.
ಈ ಕ್ಷೇತ್ರದಲ್ಲಿ ಕೊಂಚ ಹೆಸರು ಮಾಡುತ್ತಿದ್ದಂತೆಯೇ, ದೊಡ್ಡ ದೊಡ್ಡ ಪ್ರಾಜೆಕ್ಟ್ಗಳನ್ನು ಪಡೆದುಕೊಳ್ಳಬಹುದು. ಶಾಲೆ, ಕಾಲೇಜುಗಳಲ್ಲಿ ಮಕ್ಕಳ ಸಮೂಹಕ್ಕೆ ತರಬೇತಿ ನೀಡುವ ಪ್ರಾಜೆಕ್ಟ್ನಿಂದಲೇ ತುಂಬಾ ಹಣ ಸಂಪಾದನೆ ಮಾಡಬಹುದಾಗಿದೆ. ಜೊತೆಗೆ, ಹೆಚ್ಚು ಮಂದಿ ತರಬೇತುದಾರರನ್ನು ನೇಮಿಸಿಕೊಳ್ಳುವುದರ ಮೂಲಕ, ವೃತ್ತಿಪರತೆಯನ್ನೂ ಹೆಚ್ಚಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.