ಕೆಲವರ ಪ್ರಶ್ನೆಗೆ ಉತ್ತರಿಸಲ್ಲ: ಬಿಎಸ್‌ವೈ

Team Udayavani, Sep 9, 2019, 3:06 AM IST

BSY

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿ ಕೆಲವರ ಹೇಳಿಕೆ, ಪ್ರಶ್ನೆಗಳಿಗೆ ಯಾವುದೇ ಉತ್ತರ ನೀಡದಿರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನೆರೆ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸದೆ ಬೆಂಗಳೂರು ಪರಿವೀಕ್ಷಣೆ ಹೆಸರಿನಲ್ಲಿ ನಾಟಕವಾಡುತ್ತಿದ್ದಾರೆ ಎಂಬುದಾಗಿ ಎಚ್‌.ಡಿ.ಕುಮಾರಸ್ವಾಮಿ ಅವರ ಟ್ವೀಟ್‌ಗೆ ಭಾನುವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನನ್ನ ಆಡಳಿತವನ್ನು ಸಹಿಸುತ್ತಿಲ್ಲ. ಕಳೆದ 14 ತಿಂಗಳ ಆಡಳಿತ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಹಿಂದಿನ ಮೈತ್ರಿ ಸರ್ಕಾರದ ಆಡಳಿತವನ್ನು ಜನ ಖಂಡ ತುಂಡವಾಗಿ ಟೀಕಿಸಿದ್ದರು. ಹಾಗಾಗಿ ನಾನು ಯಾರೊಬ್ಬರ ಹೇಳಿಕೆ, ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ನನ್ನ ಆದ್ಯತೆಯಂತೆ ಮುಂದುವರಿಯುತ್ತೇನೆಂದು ಹೇಳಿದರು.

ಕೆಲವರು ಟೀಕೆ ಟಿಪ್ಪಣಿ ಮಾಡುತ್ತಿರುತ್ತಾರೆ. ಸದ್ಯದಲ್ಲೇ ನಾನು ಕಾರವಾರದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿ ದ್ದೇನೆ. ಈ ಹಿಂದೆ ಅಲ್ಲಿಗೆ ಭೇಟಿ ನೀಡಲು ಪ್ರಯತ್ನಿಸಿದರೂ ಪ್ರತಿಕೂಲ ಹವಾಮಾನದಿಂದ ಸಾಧ್ಯವಾಗಿರಲಿಲ್ಲ. ನೆರೆಪೀಡಿತ ಪ್ರದೇಶಕ್ಕೆ ಕೇಂದ್ರ ನಿಯೋಗ ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಸಂಕಷ್ಟಕ್ಕೆ ಸಿಲುಕಿರುವ ಜನ, ರೈತರಿಗೆ ಸ್ಪಂದಿಸುವುದು ನಮ್ಮ ಆದ್ಯತೆ. ಎತ್ತರದ ಸ್ಥಳಗಳಲ್ಲಿ ಭೂಮಿ ಖರೀದಿಸಿ ನವ ನಗರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

2009ರಲ್ಲಿ ಇದೇ ರೀತಿಯ ಪರಿಸ್ಥಿತಿ ಎದುರಾಗಿದ್ದಾಗ 250ಕ್ಕೂ ಹೆಚ್ಚು ಗ್ರಾಮಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಿಸಿದ್ದರಿಂದ ಈ ಬಾರಿ ಅನಾಹುತ ತಪ್ಪಿದೆ. ಈಗಲೂ ನದಿ, ಹೊಳೆ ಪಾತ್ರದ ನಿವಾಸಿಗಳ ಸ್ಥಳಾಂತರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ನೆರೆಯಿಂದಾಗಿ ಸಾಕಷ್ಟು ಭೂಮಿ ಹಾಳಾಗಿದ್ದು, ದೊಡ್ಡ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಅದಕ್ಕೆ ಎಷ್ಟು ಪರಿಹಾರ ನೀಡಿದರೂ ಕಡಿಮೆ. ಈಗಾಗಲೇ ರಾಜ್ಯ ಸರ್ಕಾರಿ ನೌಕರರು ಒಂದು ದಿನ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಸದ್ಯದಲ್ಲೇ ಐಟಿಬಿಟಿ ಕಂಪನಿ ಪ್ರತಿನಿಧಿಗಳ ಸಭೆ ಕರೆದು ಸಂತ್ರಸ್ತರ ಸಂಕಷ್ಟಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾಗುವಂತೆ ಕೋರಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವರು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ “ಬೆಂಗಳೂರು ನಗರದ ಪರಿವೀಕ್ಷಣೆ’ ಎಂಬ ನಾಟಕವಾಡುತ್ತಿದ್ದಾರೆ.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.