![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Feb 11, 2022, 8:15 AM IST
ಮುಂಬೈ: ಶಕ್ತಿಮಾನ್ ಧಾರಾವಾಹಿಯನ್ನು ಕಾದು ಕೂತು ನೋಡುತ್ತಿದ್ದವರಿಗೆ ಸೋನಿ ಪಿಕ್ಚರ್ಸ್ ಶುಭಸುದ್ದಿಯೊಂದನ್ನು ಕೊಟ್ಟಿದೆ.
1997ರಿಂದ 2000ರವರೆಗೆ ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಪ್ರಸಾರವಾಗಿದ್ದ ಶಕ್ತಿಮಾನ್ ಸಿನಿಮಾವನ್ನು ಇದೀಗ ಸೋನಿ ಪಿಕ್ಚರ್ಸ್ ಸಿನಿಮಾವಾಗಿ ಮಾಡುತ್ತಿದೆ. ಈ ಬಗ್ಗೆ ಅವರ ಟ್ವಿಟರ್ ಖಾತೆಯಲ್ಲಿ ಗುರುವಾರ ಅಧಿಕೃತವಾಗಿ ಘೋಷಣೆ ಹೊರಡಿಸಿದ್ದು, 1 ನಿಮಿಷದ ವಿಡಿಯೋವನ್ನೂ ಬಿಟ್ಟಿದ್ದಾರೆ.
ಧಾರಾವಾಹಿಯಲ್ಲಿ ಶಕ್ತಿಮಾನ್ ಆಗಿ ಕಾಣಿಸಿಕೊಂಡಿದ್ದ ಮುಖೇಶ್ ಖನ್ನಾ ಈ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ? ಯಾರು ನಿರ್ದೇಶಿಸಲಿದ್ದಾರೆ ಎನ್ನುವ ವಿಚಾರವನ್ನು ಕಾದು ನೋಡಬೇಕಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.