ಶೀಘ್ರದಲ್ಲೇ “ಲಾ’ ಟ್ರೈಲರ್: ಪುನೀತ್ ರಾಜ್ಕುಮಾರ್
Team Udayavani, Jul 8, 2020, 9:58 AM IST
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಬ್ಯಾನರ್ನಡಿ ನಿರ್ಮಾಣವಾಗಿರುವ “ಲಾʼ ಚಿತ್ರವು ಇದೇ ಜುಲೈ 17 ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ಮೊದಲ ಬಾರಿಗೆ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಲಾಕ್‌ಡೌನ್ ಕಾರಣದಿಂದ ಚಿತ್ರವು ಚಿತ್ರಮಂದಿರದಲ್ಲಿ ಪ್ರದರ್ಶನವಾಗದೇ, ಒಟಿಟಿ ಫ್ಲಾರ್ಟ್ಫಾರ್ಮ್ ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗುತ್ತಿದೆ.
ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಚಿತ್ರವು ಭಾರೀ ನಿರೀಕ್ಷೆಯನ್ನು ಹುಟ್ಟು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇನ್ನು ಚಿತ್ರದ ಬಗ್ಗೆ ಪುನೀತ್ ರಾಜ್ಕುಮಾರ್ ಮಾಹಿತಿಯೊಂದನ್ನು ನೀಡಿದ್ದು, ಚಿತ್ರದ ಟ್ರೇಲರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಿದ್ದೇವೆ ಎಂದು ತಮ್ಮ ಸಾಮಾಜಿಕ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
Who will decide what is right and wrong? Trailer out soon. #LawOnPrime, premiering July 17, on @PrimeVideoIN @raginichandran #MukhyamantriChandru #AshwiniPuneethRajkumar#MGovinda #RaghuSamarth @vasukivaibhav #SiriPrahlad @PRK_Productions #PRKAudio pic.twitter.com/5ePAWTjuXH
— Puneeth Rajkumar (@PuneethRajkumar) July 7, 2020
“ಲಾ’ ಚಿತ್ರವು ಕ್ರೈಂ ಥ್ರಿಲ್ಲರ್ ಕಥೆಯನ್ನು ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದಲ್ಲಿ ರಾಗಿಣಿ ಚಂದ್ರನ್ ಕಾಣಿಸಿಕೊಂಡಿದ್ದಾರೆ. ಆಸಕ್ತಿಕರ ನಿರೂಪಣೆ ಇರುವ ಈ ಚಿತ್ರಕ್ಕೆ ರಘು ಸಮರ್ಥ್ ನಿರ್ದೇಶನವಿದ್ದು, ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ, ರಾಜೇಶ್ ನಟರಂಗ, ಮಂಡ್ಯ ರಮೇಶ್ ಸೇರಿದಂತೆ ಮುಂತಾದವರು ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.