ಕ್ಷಮೆ ಯಾಚಿಸಿದ ನಿರ್ಮಾಪಕಿ ಏಕತಾ ಕಪೂರ್
Team Udayavani, Jun 15, 2020, 7:08 AM IST
ಮುಂಬಯಿ: ಧಾರಾವಾಹಿಗಳ ನಿರ್ಮಾಪಕಿ ಏಕತಾ ಕಪೂರ್ ಅವರ ವೆಬ್ ಸೀರಿಸ್ ‘ಟ್ರಿಪಲ್ ಎಕ್ಸ್’ನ 2ನೇ ಆವೃತ್ತಿಯಲ್ಲಿ ಸೇನೆ ವಿರುದ್ಧ ಅವಹೇಳನಕಾರಿ ಅಂಶ ಇದೆ ಎಂಬ ವಿಚಾರದ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಈ ಬಗ್ಗೆ ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾರ ಭಾವನೆಗಳಿಗೂ ನೋವು ಉಂಟು ಮಾಡುವ ಇರಾದೆ ಹೊಂದಿಲ್ಲ. ಸೇನೆಯ ಬಗ್ಗೆ ಹೆಚ್ಚಿನ ಗೌರವಾದರಗಳನ್ನು ಹೊಂದಿದ್ದೇವೆ.
ಎರಡನೇ ಆವೃತ್ತಿಯ ವೆಬ್ ಸೀರಿಸ್ನಿಂದ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲಾಗಿದೆ. ಕಾರ್ಯಕ್ರಮದ ನಡುವೆ ಅಂಥ ಅಂಶಗಳು ಪ್ರಸಾರವಾಗಿದ್ದನ್ನು ಒಪ್ಪಿಕೊಳ್ಳುತ್ತೇವೆ.
ಈ ಬಗ್ಗೆ ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದ್ದಾರೆ. ಕಾರ್ಯಕ್ರಮದ ವಿರುದ್ಧ ಮಧ್ಯಪ್ರದೇಶದ ಇಂದೋರ್ನಲ್ಲಿ ಎರಡು ಕೇಸುಗಳು ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.