ಬ್ಯಾಟಿಂಗ್‌ನಲ್ಲಿ ಮಿಂಚಿದ ಹನುಮ ವಿಹಾರಿ, ಇಶಾನ್ ಕಿಶನ್
Team Udayavani, Dec 8, 2021, 3:30 AM IST
ಬ್ಲೋಮ್‌ಫಾಂಟೇನ್: ದಕ್ಷಿಣ ಆಫ್ರಿಕಾ “ಎ’ ವಿರುದ್ಧದ 3ನೇ ಚತುರ್ದಿನ ಟೆಸ್ಟ್ ಪಂದ್ಯದಲ್ಲಿ ಹನುಮ ವಿಹಾರಿ ಮತ್ತು ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ದ್ವಿತೀಯ ದಿನದ ಅಂತ್ಯಕ್ಕೆ ಭಾರತ “ಎ’ 6 ವಿಕೆಟಿಗೆ 229 ರನ್ ಗಳಿಸಿದೆ.
ನಾಯಕ ಹನುಮ ವಿಹಾರಿ 63 ರನ್ ಹೊಡೆದರೆ, 6ನೇ ಕ್ರಮಾಂಕದಲ್ಲಿ ಆಡಲಿಳಿದ ಇಶಾನ್ ಕಿಶನ್ 86 ರನ್ ಮಾಡಿ ಆಡುತ್ತಿದ್ದಾರೆ (141 ಎಸೆತ, 12 ಬೌಂಡರಿ, 1 ಸಿಕ್ಸರ್).
ದಕ್ಷಿಣ ಆಫ್ರಿಕಾ “ಎ’ 268
ದಕ್ಷಿಣ ಆಫ್ರಿಕಾ “ಎ’ 268ಕ್ಕೆ ಆಲೌಟ್ ಆಗಿದೆ. ದೀಪಕ್ ಚಹರ್ 45ಕ್ಕೆ 4, ನವದೀಪ್ ಸೈನಿ 51ಕ್ಕೆ 3 ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.