ಲುಂಗಿ ಎನ್‌ಗಿಡಿಗೆ ಕೋವಿಡ್ ಪಾಸಿಟಿವ್
Team Udayavani, Nov 25, 2021, 3:28 AM IST
ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿಗೆ ಕೋವಿಡ್-19 ದೃಢಪಟ್ಟಿದೆ.
ಹೀಗಾಗಿ ಅವರು ನೆದರ್ಲೆಂಡ್ಸ್ ಎದುರಿನ ತವರಿನ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಈ ಸ್ಥಾನಕ್ಕೆ ಜೂನಿಯರ್ ಡಾಲಾ ಅವರನ್ನು ಸೇರಿಸಿಕೊಳ್ಳಲಾಗಿದೆ.
ಈ ಸರಣಿಗಾಗಿ ಮೊದಲ ಆಯ್ಕೆಯ ಕ್ರಿಕೆಟಿಗರಾದ ಟೆಂಬ ಬವುಮ, ಮಾರ್ಕ್‌ರಮ್, ಕ್ವಿಂಟನ್ ಡಿ ಕಾಕ್, ರಸ್ಸಿ ವಾನ್ ಡರ್ ಡುಸೆನ್, ಕಾಗಿಸೊ ರಬಾಡ, ಅನ್ರಿಚ್ ನೋರ್ಜೆ ಮೊದಲಾದವರಿಗೆಲ್ಲ ವಿಶ್ರಾಂತಿ ನೀಡಲಾಗಿತ್ತು.
ಈಗ ಎನ್‌ಗಿಡಿ ಕೂಡ ಹೊರಬಿದ್ದಿರುವುದರಿಂದ ತಂಡ ಯುವ ಕ್ರಿಕೆಟಿಗರನ್ನೇ ನಂಬಿಕೊಂಡು ಕಣಕ್ಕಿಳಿಯಬೇಕಿದೆ. ಕೇಶವ್ ಮಹಾರಾಜ್ ತಂಡವನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.