Space Wonder: ಇಂದು ವಿಶೇಷ ಸೂಪರ್‌ಮೂನ್
Team Udayavani, Sep 17, 2024, 1:37 AM IST
ಉಡುಪಿ : ಭಾದ್ರಪದದ ಹುಣ್ಣಿಮೆ (ಸೆ.17) ಈ ವರ್ಷದ ಸುಂದರ ಹುಣ್ಣಿಮೆ. ಅಂದೇ ಸೂಪರ್‌ಮೂನ್. ಈ ವರ್ಷದ ನಾಲ್ಕು ಸೂಪರ್‌ಮೂನ್ ಹುಣ್ಣಿಮೆಗಳಲ್ಲಿ ಈ ತಿಂಗಳಿನ ಸೂಪರ್‌ಮೂನ್ ಹುಣ್ಣಿಮೆ ಭವ್ಯವಾದುದು.
ಯಾಕೆಂದರೆ ಈ ಬಾರಿ ಚಂದ್ರನು ಭೂಮಿಗೆ ಅತಿ ಸಮೀಪದಲ್ಲಿ, ಅಂದರೆ 3,57,485 ಕಿ.ಮೀ. ದೂರದಲ್ಲಿ ದೊಡ್ಡದಾಗಿ ಹೆಚ್ಚಿನ ಪ್ರಭೆಯಲ್ಲಿ ಗೋಚರಿಸುವನು ಎಂದು ಖಗೋಳಶಾಸ್ತ್ರಜ್ಞ ಉಡುಪಿಯ ಡಾ| ಎ.ಪಿ.ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.