SpaceX: ಸ್ಪೇಸ್‌ ಎಕ್ಸ್‌ ನೌಕೆ ಮತ್ತೂಮ್ಮೆ ವಿಫ‌ಲ

Team Udayavani, Nov 18, 2023, 11:29 PM IST

space x

ವಾಷಿಂಗ್ಟನ್‌: ಉದ್ಯಮಿ ಎಲಾನ್‌ ಮಸ್ಕ್ ಒಡೆತನದ ಸ್ಪೇಸ್‌ ಎಕ್ಸ್‌ ಏಳು ತಿಂಗಳ ಬಳಿಕ ಮತ್ತೂಮ್ಮೆ ಗಗನ ನೌಕೆ ಹಾರಿಸುವ ಪ್ರಯತ್ನ ಮಾಡಿ ವಿಫ‌ಲಗೊಂಡಿದೆ. ದಕ್ಷಿಣ ಟೆಕ್ಸಸ್‌ನಲ್ಲಿ ಇರುವ ಉಡಾವಣ ಕೇಂದ್ರದಿಂದ ನಭಕ್ಕೆ ನೆಗೆದ ಎಂಟು ನಿಮಿಷಗಳಲ್ಲಿ ಅದು ನಿಯಂತ್ರಣ ಕಳೆದುಕೊಂಡಿತು.

ಹೀಗಾಗಿ ಉಡಾವಣ ಕೇಂದ್ರದ ವತಿಯಿಂದ ಯೋಜನೆ ವಿಫ‌ಲವಾಗಿದೆ ಎಂದು ಪ್ರಕಟಿಸಲಾಯಿತು. ಗನನನೌಕೆ ಉಡಾವಣೆ ಯಾಗುತ್ತಿರುವಂತೆಯೇ ಎಂಜಿನ್‌ನಲ್ಲಿ ತೊಂದರೆ ಕಾಣಿಸಿಕೊಂಡಿತು. ಒಟ್ಟು 400 ಅಡಿ ಎತ್ತರದ ರಾಕೆಟ್‌ ಅನ್ನು ಈ ವರ್ಷದ ಎಪ್ರಿಲ್‌ನಲ್ಲಿ ಮೊದಲ ಬಾರಿಗೆ ಉಡಾಯಿಸಲಾಗಿತ್ತು. ಆ ಸಂದರ್ಭದಲ್ಲಿ ಅದು ಭಾರೀ ಪ್ರಮಾಣದಲ್ಲಿ ಸ್ಫೋಟಗೊಂಡಿತ್ತು.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.