RS: ಸಂಸದ ಛಡ್ಡಾಗೆ ರಾಜ್ಯಸಭೆಯಲ್ಲಿ ನಾಯಕ ಸ್ಥಾನ ನೀಡಲು ಒಪ್ಪದ ಸಭಾಪತಿ ಧನ್ಕರ್
Team Udayavani, Dec 29, 2023, 8:03 PM IST
ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಹಂಗಾಮಿ ನಾಯಕನ ಸ್ಥಾನಕ್ಕೆ ಸಂಸದ ರಾಘವ್ ಛಡ್ಡಾರನ್ನು ನೇಮಿಸುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ಸಭಾಪತಿ ಜಗದೀಪ್ ಧನ್ಕರ್ ತಿರಸ್ಕರಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆಪ್ ನಾಯಕ ಸಂಜಯ್ ಸಿಂಗ್ ಬದಲಾಗಿ ರಾಘವ್ ಛಡ್ಡಾರನ್ನು ನೇಮಿಸುವಂತೆ ಡಿ.14ರಂದು ಕೇಜ್ರಿವಾಲ್ ಧನಕ್ಕರ್ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸಂಸತ್ತಿನ ಕಾಯ್ದೆಯಲ್ಲಿ ಮಾನ್ಯತೆ ಪಡೆದ ಪಕ್ಷಗಳು ಮತ್ತು ಗುಂಪುಗಳ ನಾಯಕರು ಹಾಗೂ ಮುಖ್ಯ ಸಚೇತಕರ ಕಾಯ್ದೆ-1998 ಅಡಿಯಲ್ಲಿ ರೂಪಿಸಲಾಗಿರುವ ನಿಯಮಗಳಲ್ಲಿ ಬರುತ್ತದೆ. ನಿಮ್ಮ ಮನವಿ ಕಾನೂನು ವ್ಯಾಪ್ತಿಗೆ ಒಳಪಡದೇ ಇರುವ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಲು ಆಗುವುದಿಲ್ಲ’ ಎಂದು ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.