P-20: ಭಾರತದಲ್ಲಿ ನಡೆಯುವ ಜಿ20 ರಾಷ್ಟ್ರಗಳ ಸಂಸತ್‌ ಅಧ್ಯಕ್ಷರ ಸಭೆಗೆ ಕೆನಡಾ ಸ್ಪೀಕರ್‌ ಗೈರು


Team Udayavani, Oct 13, 2023, 12:36 AM IST

can speaker

ಹೊಸದಿಲ್ಲಿ: ಭಾರತದಲ್ಲಿ ನಡೆಯುವ ಜಿ20 ರಾಷ್ಟ್ರಗಳ ಸಂಸತ್‌ ಸದನಗಳ ಅಧ್ಯಕ್ಷರ ಸಭೆ(ಪಿ20)ಯಲ್ಲಿ ಭಾಗವಹಿ ಸದೇ ಇರಲು ಕೆನಡಾ ಸಂಸತ್‌ನ ಸ್ಪೀಕರ್‌ ರೇಮಂಡ್‌ ಗ್ಯಾಗ್ನೆ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಖಾಲಿಸ್ಥಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಅನಂತರ ಕೆನಡಾ ಮತ್ತು ಭಾರತದ ನಡುವಿನ ಬಾಂಧವ್ಯ ಕೊಂಚ ಹಳಸಿದೆ. ಭಾರತದ ಪ್ರಯೋಜಿತ ಏಜೆಂಟರು ನಿಜ್ಜರ್‌ ಹತ್ಯೆ ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡೊ ಆರೋಪಿಸಿದ್ದರು. ಆದರೆ ಇದಕ್ಕೆ ಯಾವುದೇ ಸಾಕ್ಷ್ಯಗಳನ್ನು ಇದುವರೆಗೂ ಕೆನಡಾ ಒದಗಿಸಿಲ್ಲ.

ಹೊಸದಿಲ್ಲಿಯ ಯಶೋಭೂಮಿಯ ಇಂಡಿಯಾ ಇಂಟರ್‌ನ್ಯಾಶನಲ್‌ ಕನ್ವೆನÒನ್‌ ಆ್ಯಂಡ್‌ ಎಕ್ಸ್‌ಪೋ ಸೆಂಟರ್‌ನಲ್ಲಿ ಅ.13-14ರಂದು ಪಿ20 ಸಮಾವೇಶ ನಡೆಯಲಿದೆ.
“ಎಲ್ಲ ಜಿ20 ರಾಷ್ಟ್ರಗಳ ಸಂಸತ್‌ ಸದನ ಗಳ ಅಧ್ಯಕ್ಷರಿಗೆ ನಾವು ಆಹ್ವಾನ ನೀಡಿ ದ್ದೇವೆ. ಕೆನಡಾ ಸಂಸತ್‌ ಸ್ಪೀಕರ್‌ಗೂ ಕೂಡ ಪಿ20 ಸಮಾವೇಶಕ್ಕೆ ಆಹ್ವಾನಿಸಿದ್ದೇವೆ’ ಎಂ ದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕೆನಡಾ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್‌ ಮಾತುಕತೆ: ಕೆನಡಾ ಮತ್ತು ಭಾರತದ ನಡುವಿನ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಇತ್ತೀಚೆಗೆ ಕೆನಡಾ ವಿದೇಶಾಂಗ ಸಚಿವ ಮೆಲೋನಿ ಜೋಲಿ ಅವರೊಂದಿಗೆ ಸಭೆ ನಡೆಸಿದ್ದರು ಎಂದು ವರದಿಗಳು ತಿಳಿಸಿವೆ. ಆದರೆ ಈ ಮಾಹಿತಿಯನ್ನು ವಿದೇಶಾಂಗ ಸಚಿ ವಾಲಯ ಖಚಿತಪಡಿಸಿಲ್ಲ. ಆದರೆ ಭಾರತ- ಕೆನಡಾ ಸಂಬಂಧವನ್ನು ಹಳಿಗೆ ತರಲು ಪ್ರಯತ್ನಗಳು ನಡೆದಿವೆ ಎಂದು ಅದು ತಿಳಿಸಿದೆ.

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.