ಸ್ಪೀಕರ್ ಆದೇಶ ಕಾನೂನು ಬಾಹಿರ: ಹಿರಿಯ ವಕೀಲ ಬಿ.ವಿ.ಆಚಾರ್ಯ
Team Udayavani, Jul 28, 2019, 3:08 PM IST
ಬೆಂಗಳೂರು: ಕರ್ನಾಟಕ ವಿಧಾನ ಸಭೆಯ 14 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿ ಹೊರಡಿಸಿದ ಆದೇಶಕ್ಕೆ ಪರ ವಿರೋಧ ಹೇಳಿಕೆಗಳು ಬರುತ್ತಿದೆ. ಹಿರಿಯ ವಕೀಲ ಬಿ. ವಿ. ಆಚಾರ್ಯ ಅವರು ಸ್ಪೀಕರ್ ಆದೇಶ ಕಾನೂನು ಬಾಹಿರ ಎಂದಿದ್ದಾರೆ.
ಶಾಸಕರ ಅನರ್ಹತೆಯ ವಿಚಾರವಾಗಿ ಮಾತನಾಡಿದ ಬಿ. ವಿ. ಆಚಾರ್ಯ ಅವರು, ಸ್ಪೀಕರ್ ನೀಡಿರುವ ಆದೇಶ ಕಾನೂನು ಬಾಹಿರವಾಗಿದೆ. ಸುಪ್ರೀಂ ಕೋರ್ಟ್ ಶಾಸಕರ ರಾಜೀನಾಮೆ ಇತ್ಯರ್ಥ ಮಾಡಲು ಸೂಚಿಸಿತ್ತು. ಇದೀಗ ಶಾಸಕರನ್ನು ಅನರ್ಹ ಮಾಡಿರುವುದು ನ್ಯಾಯಾಂಗ ನಿಂದನೆಯಾಗಲಿದೆ. ಶಾಸಕರನ್ನು ಅನರ್ಹ ಗೊಳಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಸ್ಪೀಕರ್ ಕೈಗೊಂಡಿಲ್ಲ ಎಂದಿದ್ದಾರೆ.
ಇಂದು ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು 14 ಶಾಸಕರ ಅನರ್ಹತೆಯನ್ನು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.