ಒಲಂಪಿಕ್‌ನಲ್ಲಿ ಈಜು ಸ್ಪರ್ಧೆಗೆ ವಿಶೇಷ ಮಹತ್ವ: ಮಾಹೆ ಸಹ ಕುಲಪತಿ ಡಾ| ಶರತ್ ಕುಮಾರ್ ರಾವ್
Team Udayavani, Oct 17, 2023, 1:13 AM IST
ಉಡುಪಿ: ಒಲಂಪಿಕ್‌ನಲ್ಲಿ ಈಜು ಸ್ಪರ್ಧೆಗೆ ವಿಶೇಷ ಮಹತ್ವವಿದ್ದು, ಹಲವಾರು ವಿಭಾಗಗಳಲ್ಲಿ ಇದರ ಸ್ಪರ್ಧೆ ನಡೆಯುತ್ತದೆ ಮತ್ತು 8 ವರ್ಷಗಳ ಅವಧಿಯಲ್ಲಿ ಓರ್ವ ಕ್ರೀಡಾಳು ಹಲವಾರು ಪ್ರಶಸ್ತಿಗಳನ್ನು ಗಳಿಸುವ ಅವಕಾಶವಿದೆ ಎಂದು ಮಾಹೆ ಸಹ ಕುಲಪತಿ ಡಾ| ಶರತ್ ಕುಮಾರ್ ರಾವ್ ಹೇಳಿದರು.
ಮಾಹೆ, ಎಂಐಟಿ ಈಜುಕೊಳದಲ್ಲಿ ಡಾ| ಟಿ.ಎಂ.ಎ. ಪೈ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಮುಕ್ತ ಈಜು ಪಂದ್ಯಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಜು ಪಂದ್ಯಕೂಟಕ್ಕೆ ನಗರಸಭೆ ಸದಸ್ಯ ಮಂಜುನಾಥ ಮಣಿಪಾಲ್, ಎಂಐಟಿ ನಿರ್ದೇಶಕ ಕ| ಡಾ| ಅನಿಲ್ ರಾಣಾ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಸಹ ನಿರ್ದೇಶಕ ಡಾ| ಸ್ಯಾಮ್ ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸಂಯೋಜಕ ಡಾ| ನಾಗರಾಜ್ ಕಾಮತ್ ಪ್ರಸ್ತಾವನೆಗೈದು, ಡಾ| ಸೆಲ್ವಕುಮಾರ್ ಸ್ವಾಗತಿಸಿ, ಕ್ರೀಡಾ ನಿರ್ದೇಶಕ ಡಾ| ಉಪೇಂದ್ರ ವಂದಿಸಿದರು. ಡಾ| ಬಾಲಕೃಷ್ಣ ಮುಧ್ದೋಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.