Ayodhya: ಮಂಗಳೂರಿನಿಂದ ಅಯೋಧ್ಯೆಗೆ ವಿಶೇಷ ರೈಲು
Team Udayavani, Feb 8, 2024, 12:49 AM IST
ಮಂಗಳೂರು: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯ ಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.
ಫೆ. 8ರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ, 6ಕ್ಕೆ ತೆರಳುವ ಈ ರೈಲು ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್‌ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.