Dharmasthala Mela: ಪ್ರಥಮ ಸೇವೆಯಾಟ

Team Udayavani, Nov 20, 2023, 12:05 AM IST

Dharmasthala Mela: ಪ್ರಥಮ ಸೇವೆಯಾಟ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ತಿರುಗಾಟ ಪ್ರಯುಕ್ತ ನ.19ರಂದು ಶ್ರೀ ಕ್ಷೇತ್ರದ ಶ್ರೀ ಛತ್ರಗಣಪತಿ ಸನ್ನಿಧಿಯಲ್ಲಿ ರಾತ್ರಿ ಗಣಪತಿ ಪೂಜೆ ನಡೆದು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರಥಮ ಸೇವೆಯಾಟ ಪ್ರದರ್ಶನ ನಡೆಯಿತು.

ಪ್ರತಿದಿನ ರಾತ್ರಿ ಕ್ಷೇತ್ರದ ಸೇವೆಯಾಟ ಮತ್ತು ಸೇವಾಕರ್ತರ ಹರಕೆಯ ಸೇವೆಯಾಟ ನಡೆಯಲಿದೆ. ಡಿ. 2ರಂದು ಶ್ರೀ ಛತ್ರಗಣಪತಿ ಸನ್ನಿಧಿಯಲ್ಲಿ ಪೂರ್ವಾಹ್ನ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮೇಳದ ಯಜಮಾನ ಡಿ. ಹಷೇìಂದ್ರ ಕುಮಾರ್‌ ಮತ್ತು ಕಲಾವಿದರ ಉಪಸ್ಥಿತಿಯಲ್ಲಿ ಪ್ರಾರ್ಥಿಸಿ, ಮೇಳದ ಯಾತ್ರೆ ಹೊರಡಲಿದೆ.

ಮಣೆಗಾರರ ಮನೆಯಲ್ಲಿ ಮಧ್ಯಾಹ್ನ ಪೂಜೆ ನಡೆದು, ಸಂಜೆ ಶ್ರೀ ಮಹಾಗಣಪತಿ ದೇವರು ಪುಂಜಾಲಕಟ್ಟೆಯ ಸೇವಾ ಬಯಲಾಟಕ್ಕೆ ತೆರಳುವ ಮೂಲಕ ಪ್ರಸಕ್ತ ಸಾಲಿನ ಯಕ್ಷಗಾನ ಮೇಳದ ತಿರುಗಾಟ ಪ್ರಾರಭವಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.