Temple; ಶ್ರಾವಣ ಶುಕ್ರವಾರ: ಕಟೀಲಿಗೆ 25 ಸಾವಿರ ಭಕ್ತರ ಭೇಟಿ
Team Udayavani, Aug 31, 2024, 1:03 AM IST
ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರಾವಣ ಶುಕ್ರವಾರ ಸಾವಿರಾರು ಭಕ್ತರು ಭೇಟಿ ನೀಡಿದರು.
ತುಳುನಾಡಿನಲ್ಲಿ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವ ನೀಡಲಾಗುತ್ತಿದ್ದು ಅದರಲ್ಲೂ ದೇವಿ ದೇವಸ್ಥಾನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.
ಆ. 30ರಂದು 25 ಸಾವಿರಕ್ಕೂ ಮಿಕ್ಕಿ ಭಕ್ತರು ದೇವರ ದರ್ಶನ ಪಡೆದಿದ್ದು, 13 ಸಾವಿರ ಮಂದಿ ಭೋಜನ ಪ್ರಸಾದ ಸ್ವೀಕರಿಸಿದರು.
ಹೂವಿನ ಪೂಜೆ, ಕುಂಕುಮಾರ್ಚನೆ ಸೇವೆ ಜಾಸ್ತಿ ನಡೆದಿದೆ ಎಂದು ದೇವಸ್ಥಾನದ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಶಕ್ತರಿಗೆ ಮನೆ ಕಟ್ಟುವ ಕಾಯಕದಲ್ಲಿ ಚಾರಿಟೆಬಲ್ ಟ್ರಸ್ಟ್-3ನೇ ಮನೆ ‘ಆಸರೆ’ ಪ್ರವೇಶಕ್ಕೆಸಿದ್ಧ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Surathkal-B.C.Road Highway: ಶಾಶ್ವತ ನಿರ್ವಹಣೆ, ಬೈಪಾಸ್ ರಸ್ತೆ ಪ್ರಸ್ತಾವನೆ ಸಲ್ಲಿಸಿ
Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ
Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್ಗೆ ಅನುಮತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.