Vijayapura: ಸಮುದ್ರದ ಮರಳು, ಲಿಂಬೆ ಹಣ್ಣಿನಲ್ಲಿ ಅರಳಿದ ದೇವಿ

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಲೆಂದು ಪ್ರಾರ್ಥನೆ..!

Team Udayavani, Oct 15, 2023, 7:38 PM IST

sand shilpa

ವಿಜಯಪುರ: ನಗರದಲ್ಲಿರುವ ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಒಡಿಶಾದ ಮರಳು ಕಲಾವಿದ ಸುದರ್ಶನ ಪಟ್ನಾಯಕ್ ಅವರು ಸಮುದ್ರದ ಮರಳು ಹಾಗೂ ಲಿಂಬೆ ಹಣ್ಣಿನಿಂದ ಶ್ರೀದೇವಿ ಮೂರ್ತಿಯನ್ನು ರೂಪಿಸಿದ್ದಾರೆ. ಮೂರ್ತಿಯ ಎದುರು ಭಾರತ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಪಟ್ಟಕ್ಕೇರುವಂತೆ ಭಕ್ತನೋರ್ವ ಪ್ರಾರ್ಥಿಸುವ ವಿನ್ಯಾಸವನ್ನೂ ರೂಪಿಸಲಾಗಿದೆ.

ಶಹಾಪೇಟೆಯ ಶ್ರೀಅಂಬಾಭವಾನಿ ದೇವಸ್ಥಾನದಲ್ಲಿ ಈ ಅಪರೂಪದ ಮೂರ್ತಿ ನಿರ್ಮಿಸಲಾಗಿದೆ. ಪ್ರತಿ ವರ್ಷದಂತೆ ವಿಶಿಷ್ಟವಾದ ಕಲಾಕೃತಿಯಿಂದ ದೇವಿಯ ಶಿಲ್ಪಕಲೆ ನಿರ್ಮಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಶ್ರೀ ಸುದರ್ಶನ್ ಪಟ್ನಾಯಕ್ ನೇತತ್ವದ ಕಲಾವಿದರ ತಂಡ 5 ಸಾವಿರ ನಿಂಬೆಹಣ್ಣು ಹಾಗೂ ಸಮುದ್ರದ 115 ಟನ್ ಮರಳಿನಿಂದ ಶ್ರೀದೇವಿಯ ಕಲಾಕೃತಿ ಅರಳಿಸಿದೆ.
ಇದೇ ವೇಳೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಕಿರೀಟ ಧರಿಸಲೆಂದು ಪ್ರಾರ್ಥನೆ ಆಶೀರ್ವಾದ ಮತ್ತು ಸ್ಫೂರ್ತಿ ನೀಡುವ ದೇವಿಯ ಆಶಿರ್ವಾದದ ಚಿತ್ರದ ನಿರ್ಮಿಸಿದ್ದಾರೆ.
ಕಳೇದ 30 ವರ್ಷಗಳಿಂದ ಶಹಾಪೇಟೆಯ ಶ್ರೀಬಸವೇಶ್ವರ ಆದಿಶಕ್ತಿ ತರುಣ ಮಂಡಳಿ ಸದಸ್ಯರ ಪ್ರಯತ್ನದಿಂದ ಹಾಗೂ ಓಣಿಯ ನಿವಾಸಿಗಳ ಸಹಕಾರದಿಂದ ಈ ಕಾರ್ಯ ಸಾಧನೆಯಾಗಿದೆ ಎಂದು ಸಮಿತಿ ವಿವರಿಸಿದೆ.
ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ರಿಷಿಕೇಶ್ ಭಗವಾನ್, ಮಹಾನಗರ ಪಾಲಿಕೆ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಸಂಚಾಲಕ ರಾಜೇಶ್ ಮೋಹನ್ ದೇವಗಿರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.