SriRama Mandir: ಮೊದಲ 6 ತಿಂಗಳಲ್ಲಿ ಅಯೋಧ್ಯೆಗೆ 11 ಕೋಟಿ ಪ್ರವಾಸಿಗರ ಭೇಟಿ
ಉತ್ತರ ಪ್ರದೇಶಕ್ಕೆ ದಾಖಲೆಯ 33 ಕೋಟಿ ಪ್ರವಾಸಿಗರು ಭೇಟಿ: ಪ್ರವಾಸೋದ್ಯಮ ಸಚಿವ ಜೈವೀರ್
Team Udayavani, Sep 16, 2024, 12:00 AM IST
ಲಕ್ನೋ: ಪ್ರಸಕ್ತ ವರ್ಷದ ಮೊದಲ 6 ತಿಂಗಳಲ್ಲಿ ಅಯೋಧ್ಯೆಗೆ 11 ಕೋಟಿ ಮಂದಿ ಭೇಟಿ ನೀಡಿ ಬಾಲಕ ರಾಮನ ದರ್ಶನ ಪಡೆದಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಸರಕಾರ ಮಾಹಿತಿ ನೀಡಿದೆ. ರಾಜ್ಯಕ್ಕೆ ಈ ಅವಧಿಯಲ್ಲಿ ದಾಖಲೆಯ 33 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ತಿಳಿಸಿದ್ದಾರೆ.
4.61 ಕೋಟಿ ಪ್ರವಾಸಿಗರು ಭೇಟಿ ನೀಡುವ ಮೂಲಕ ಅಯೋಧ್ಯೆ ಯ ಅನಂತರ ಸ್ಥಾನವನ್ನು ವಾರಾಣಸಿ ಪಡೆದಿದ್ದು, ಪ್ರಯಾಗ್ರಾಜ್ ಮತ್ತು ಮಥುರಾಗಳಿಗೆ ಕ್ರಮವಾಗಿ 4.53 ಕೋಟಿ ಮತ್ತು 3.07 ಕೋಟಿ ಹಾಗೂ ಆಗ್ರಾ, ಲಕ್ನೋಗಳಿಗೆ ಕ್ರಮವಾಗಿ 69.8 ಲಕ್ಷ ಮತ್ತು 35 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ.ಇದರಲ್ಲಿ ವಿದೇಶಿ ಪ್ರವಾಸಿಗರು ಸೇರಿದ್ದಾರೆ. 2022ರಲ್ಲಿ ಉತ್ತರಪ್ರದೇಶಕ್ಕೆ 31.86 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.