ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರ: ಫೆ. 20ರಿಂದ 24ರ ತನಕ ವಾರ್ಷಿಕ ಮಹೋತ್ಸವ
Team Udayavani, Feb 15, 2022, 8:10 AM IST
ಕಾರ್ಕಳ: ಸ್ಥಳೀಯ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಫೆ. 20ರಿಂದ 24ರ ವರೆಗೆ ಕೋವಿಡ್-19 ಮಾರ್ಗದರ್ಶಿ ನಿಯಮಗಳ ಪ್ರಕಾರ ಜರಗಲಿದೆ.
ಈ ಅವಧಿಯಲ್ಲಿ ಒಟ್ಟು 30 ಬಲಿಪೂಜೆಗಳು ಜರಗಲಿವೆ. ಫೆ. 20ರ ಬೆಳಗ್ಗೆ 10ಕ್ಕೆ ಶಿವಮೊಗ್ಗದ ಧರ್ಮಾಧ್ಯಕ್ಷ ಅ|ವಂ| ಫ್ರಾನ್ಸಿಸ್ ಸೆರಾವೊ ಎಸ್.ಜೆ., ಸಂಜೆ 4ಕ್ಕೆ ಮಂಗಳೂರು ಧರ್ಮಾಧ್ಯಕ್ಷ ಅ|ವಂ| ಪೀಟರ್ ಪಾವ್ಲ್ ಸಲ್ಡಾನ್ಹಾ, ಫೆ. 21ರ ಬೆಳಗ್ಗೆ 10ಕ್ಕೆ ಉಡುಪಿ ಧರ್ಮಾಧ್ಯಕ್ಷ ಅ|ವಂ| ಜೆರಾಲ್ಡ್ ಲೋಬೋ, ಫೆ. 22ರ ಬೆಳಗ್ಗೆ 10ಕ್ಕೆ ಬಳ್ಳಾರಿ ಧರ್ಮಾಧ್ಯಕ್ಷ ಅ|ವಂ| ಹೆನ್ರಿ ಡಿ’ಸೋಜಾ, ಫೆ. 23ರ ಬೆಳಗ್ಗೆ 10ಕ್ಕೆ ನಿವೃತ್ತ ಧರ್ಮಾಧ್ಯಕ್ಷ ಅ|ವಂ| ಅಲೋಶಿಯಸ್ ಪಾವ್ಲ್ ಡಿ’ ಸೋಜಾ, ಫೆ. 24ರ ಸಂಜೆ 4ಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷ ಅ|ವಂ| ಲಾರೆನ್ಸ್ ಮುಕ್ಕುಯಿ ಅವರು ಉತ್ಸವದ ವಿಶೇಷ ಬಲಿಪೂಜೆ ನೆರವೇರಿಸುವರು.
ಇದನ್ನೂ ಓದಿ:ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು : ಸಿಎಂ ಬೊಮ್ಮಾಯಿ
ಈ ದಿನಗಳಲ್ಲಿ ಬೆಳಗ್ಗೆ 8, 10, 12, ಅಪರಾಹ್ನ 2, 4, 7 ಗಂಟೆ ಸಹಿತ 6 ಬಲಿಪೂಜೆ ನಡೆಯಲಿವೆ ಎಂದು ಧರ್ಮಕೇಂದ್ರದ ನಿರ್ದೇಶಕ, ಪ್ರ. ಗುರು ವಂ| ಅಲ್ಬನ್ ಡಿ’ಸೋಜಾ; ಕೇಂದ್ರದ ಪಾಲನ ಮಂಡಳಿ ಉಪಾಧ್ಯಕ್ಷ ಸಂತೋಷ್ ಡಿ’ಸಿಲ್ವಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.