Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ
Team Udayavani, Jun 22, 2024, 5:52 PM IST
ಶಿರಹಟ್ಟಿ: ನಿನ್ನೆಯ ದಿನ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶಾಲಾ ತರಗತಿಗಳನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಡೆಸಲಾಗಿದೆ.
ಇಂದು ಶನಿವಾರ ಆದರೂ ಶಾಲೆಯ ತರಗತಿಗಳನ್ನು ಪೂರ್ಣಾವಧಿ ನಡೆಸಲು ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಇಲ್ಲೊಂದು ಶಾಲೆ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ ಸುತ್ತೋಲೆಗೆ ಕಿಮ್ಮತ್ತು ನೀಡದೆ ಇಂದು ಶಾಲೆಯನ್ನು ಮಧ್ಯಾಹ್ನವೇ ಬಂದ್ ಮಾಡಿದೆ.
ಹೌದು! ನಾವು ಈಗ ಹೇಳುತ್ತಿರುವುದು ಶಿರಹಟ್ಟಿ ಪಟ್ಟಣದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಕಥೆ. ಈ ರೀತಿಯಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದೆ ಸುತ್ತೋಲೆಯನ್ನು ಧಿಕ್ಕರಿಸಿದ ಶಾಲೆಗೆ ಸಂಬಂಧಪಟ್ಟ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆಯೇ ಇಲ್ಲವೇ ಎಂದು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala; ಟ್ಯಾಂಕರ್ ನಿಂದ ಅನಿಲ ಸೋರಿಕೆ: 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.