ಗಿಳಿಯಾರಿಗೆ ರಾಜ್ಯ ಕೃಷಿ ಆಯುಕ್ತರ ಭೇಟಿ

Team Udayavani, Feb 17, 2021, 4:15 AM IST

ಗಿಳಿಯಾರಿಗೆ ರಾಜ್ಯ ಕೃಷಿ ಆಯುಕ್ತರ ಭೇಟಿ

ಕೋಟ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಮುಖ್ಯ ಆಯುಕ್ತ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌ ಅವರು ಫೆ. 16ರಂದು ಕೋಟ ಗಿಳಿಯಾರಿಗೆ ಭೇಟಿ ನೀಡಿ ಅಂತರಗಂಗೆ ಹತೋಟಿ ಬಗ್ಗೆ ಕೃಷಿಕರು, ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಿದರು.

ಅಂತರಗಂಗೆ ಕಳೆ ಈ ಭಾಗದಲ್ಲಿ ಕೃಷಿಗೆ ಮಾರಕವಾಗಿದ್ದು ನೂರಾರು ಎಕ್ರೆ ಕೃಷಿ ಬೆಳೆಗಳನ್ನು ನಾಶಪಡಿಸುತ್ತಿದೆ. ಹೀಗಾಗಿ ಇದಕ್ಕೆ ಪರಿಹಾರ ಕಲ್ಪಿಸುವಂತೆ ರೈತರು ಆಗ್ರಹಿಸುತ್ತಿದ್ದು ವಿಧಾನಸಭೆ, ವಿಧಾನಪರಿಷತ್‌ನಲ್ಲೂ ಈ ವಿಷಯ ಪ್ರಸ್ತಾವವಾಗಿತ್ತು. ಆದ್ದರಿಂದ ಆಯುಕ್ತರು ನೇರವಾಗಿ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.

ಈ ಸಂದರ್ಭ ಸಮಸ್ಯೆಯ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು. ಸಮಸ್ಯೆ ಪರಿಹಾರದ ಬಗ್ಗೆ, ಈಗಾಗಲೇ ಕೈಗೊಂಡ ವಿಧಾನಗಳ ಬಗ್ಗೆ ಕೃಷಿ ವಿಜ್ಞಾನಿಗಳು, ತಜ್ಞರೊಂದಿಗೆ ಮಾತುಕತೆ ನಡೆಸಿ ವರದಿ ಸಿದ್ಧಪಡಿಸಿದರು. ಪ್ರಾಯೋಗಿಕವಾಗಿ ಅಂತರಗಂಗೆ ಇರುವ ನೀರಿನ ಗುಂಡಿಗೆ ಜಲ ಕಳೆನಾಶಕ ಮೀನುಗಳನ್ನು ಬಿಡಲಾಯಿತು.

ಕೃಷಿ ಇಲಾಖೆಯ ರಾಜ್ಯ ಸಹಾಯಕ ನಿರ್ದೇಶಕ ವೆಂಕಟರಮಣ ರೆಡ್ಡಿ, ಜಿಲ್ಲಾ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ಉಪ ನಿರ್ದೇಶಕ ಚಂದ್ರಶೇಖರ್‌, ಕೃಷಿ ವಿಜ್ಞಾನಿಗಳಾದ ಡಾ| ಧನಂಜಯ್‌, ಡಾ| ಲಕ್ಷ್ಮಣ, ಡಾ| ಸುಧೀರ್‌ ಕಾಮತ್‌, ಕೋಟ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಸುಪ್ರಭಾ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್‌ ಶೆಟ್ಟಿ, ರೈತಧ್ವನಿ ಸಂಘಟನೆಯ ಅಧ್ಯಕ್ಷ ಜಯರಾಮ್‌ ಶೆಟ್ಟಿ, ರೈತ ಮುಂದಾಳು ಭರತ್‌ ಕುಮಾರ್‌ ಶೆಟ್ಟಿ, ರಾಜಾರಾಮ್‌ ಶೆಟ್ಟಿ, ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

ನೆಲಗಡಲೆ ತಳಿ: ಮಾಹಿತಿ
ಅಂತರಗಂಗೆ ಅಧ್ಯಯನದ ಅನಂತರ ಮಣೂರು ಕಾಸನಗುಂದಿಗೆ ಭೇಟಿ ನೀಡಿದ ಕೃಷಿ ಆಯುಕ್ತರು ರೈತರಿಗೆ ಹೊಸದಾಗಿ ಕೊಡಮಾಡಿದ ಜಿ2-5-2 ನೆಲಗಡಲೆ ತಳಿಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದರು ಹಾಗೂ ಪರ್ಯಾಯ ತಳಿಗೆ ಒತ್ತು ನೀಡುವಂತೆ ತಿಳಿಸಿದರು.

ಟಾಪ್ ನ್ಯೂಸ್

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.