ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಬೀಡು

Team Udayavani, Jun 19, 2019, 3:09 AM IST

dehaliya

ಬೆಂಗಳೂರು: ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮಾಹಿತಿ ನೀಡಲು ರಾಜ್ಯ ಕಾಂಗ್ರೆಸ್‌ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದು, ಬುಧವಾರ ಬೆಳಿಗ್ಗೆ ಸಿದ್ದರಾಮಯ್ಯನವರ ಭೇಟಿಗೆ ರಾಹುಲ್‌ ಗಾಂಧಿ ಸಮಯ ನಿಗದಿಪಡಿಸಿದ್ದಾರೆ.

ಮಂಗಳವಾರ ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಮಾಜಿ ಕೇಂದ್ರ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಎ.ಕೆ.ಆ್ಯಂಟನಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ.

ಸಂಪುಟ ವಿಸ್ತರಣೆ ಹಾಗೂ ಜಿಂದಾಲ್‌ ಸಂಸ್ಥೆಗೆ ಜಮೀನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ವೇಣುಗೋಪಾಲ್‌ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದ್ದು, ಜಿಂದಾಲ್‌ಗೆ ಜಮೀನು ಮಾರಾಟ ಮಾಡುವ ತೀರ್ಮಾನದ ಹಿಂದೆ ಕಾಂಗ್ರೆಸ್‌ ಪಾತ್ರ ಏನೂ ಇಲ್ಲ.

ಹಿಂದಿನ ಜೆಡಿಎಸ್‌-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಆಗಿರುವ ನಿರ್ಧಾರದಂತೆ ಈಗಿನ ಸಂಪುಟ ಒಪ್ಪಿಗೆ ನೀಡಿದೆ ಎಂದು ವಿವರಣೆ ನೀಡಿದ್ದಾರೆ. ಅಲ್ಲದೆ, ಸಾರ್ವಜನಿಕವಾಗಿ ವಿರೋಧ ವ್ಯಕ್ತವಾಗಿರುವುದರಿಂದ ಸಂಪುಟ ಉಪ ಸಮಿತಿ ರಚನೆ ಮಾಡಿರುವುದರಿಂದ ಗೊಂದಲ ನಿವಾರಣೆಯಾದಂತಾಗಿದೆ ಎಂದು ವೇಣುಗೋಪಾಲ್‌ ಅವರಿಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವೇಳೆ, ರಾಹುಲ್‌ ಗಾಂಧಿಯನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕುರಿತಂತೆ ಎ.ಕೆ.ಆ್ಯಂಟನಿ ಜೊತೆಗೆ ಸಿದ್ದರಾಮಯ್ಯ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆಯೇ ರಾಹುಲ್‌ ಗಾಂಧಿ ಭೇಟಿಗೆ ಅವರು ಪ್ರಯತ್ನ ನಡೆಸಿದ್ದರು. ಆದರೆ, ಬುಧವಾರ ಬೆಳಗ್ಗೆ ಭೇಟಿಗೆ ಸಮಯ ನೀಡಿರುವುದರಿಂದ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ರಾಹುಲ್‌ ಭೇಟಿಗೆ ಪರಂ ಯತ್ನ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ರಾಹುಲ್‌ ಗಾಂಧಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಲು ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಅವರ ಭೇಟಿಗೆ ರಾಹುಲ್‌ ಗಾಂಧಿ ಅಧಿಕೃತ ಸಮಯ ನೀಡಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.