ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ
Team Udayavani, Aug 29, 2019, 11:46 AM IST
ಬೆಂಗಳೂರು: ಅತಿವೃಷ್ಟಿ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ .
ನಗರದ ಮೌರ್ಯ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರು, ನಾಯಕರು ಸಾಥ್ ನೀಡಿದ್ದಾರೆ. ಇಂದು ಸಂಜೆ ೫ವರೆಗೂ ಈ ಧರಣಿ ಸತ್ಯಾಗ್ರಹ ನಡೆಯಲಿದ್ದು ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಭೇಟಿಯಾಗಿ ಮನವಿ ಪತ್ರ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.