![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2024, 10:55 PM IST
ಬೆಂಗಳೂರು: ಹಲವು ದಶಕಗಳಿಂದ ಮುಚ್ಚಿದ್ದ ಕೆಜಿಎಫ್ನಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ನೀಡಲು ಕೇಂದ್ರ ಸರಕಾರ ಉತ್ಸುಕವಾಗಿದ್ದರೂ ರಾಜ್ಯ ಸರಕಾರ ಹಿಂದೇಟು ಹಾಕಿದೆ. ಕೇಂದ್ರ ಸರಕಾರ ಅನುಮತಿ ಕೊಟ್ಟರೂ, ರಾಜ್ಯ ಸರಕಾರ ಒಪ್ಪುತ್ತಿಲ್ಲ.
ರಾಯಚೂರಿನ ಹಟ್ಟಿ ಚಿನ್ನದ ಗಣಿಯಿಂದ ವಾರ್ಷಿಕ 2-3 ಟನ್ ಮಾತ್ರ ಚಿನ್ನ ಉತ್ಪಾದನೆ ಆಗುತ್ತಿದ್ದು, 900-1000 ಟನ್ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಚಿನ್ನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಸಲುವಾಗಿ ಕೆಜಿಎಫ್ಗೆ ಮರುಜೀವ ನೀಡಬಹುದು ಎಂದು ಕೇಂದ್ರ ಖನಿಜ ಸಚಿವಾಲಯ ಅಭಿಪ್ರಾಯಪಟ್ಟಿತ್ತು. ಭಾರತೀಯ ಸ್ಟೇಟ್ ಬ್ಯಾಂಕ್ ಮೂಲಕ ಅಗತ್ಯ ಆರ್ಥಿಕ ನೆರವಿನ ಭರವಸೆಯನ್ನೂ ನೀಡಿತ್ತು.
ಅದರಂತೆ ಗಣಿ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದ ಭಾರತ್ ಚಿನ್ನದ ಗಣಿ ಸಂಸ್ಥೆ ಬಿಜಿಎಂಎಲ್‌ನಿಂದ ಆವೃತಗೊಂಡಿರುವ ಕೋಲಾರದ ಕೆಜಿಎಫ್ ಸುತ್ತಮುತ್ತಲಿನ 1,300 ಎಕ್ರೆ ಪ್ರದೇಶದಲ್ಲಿ ಲಭ್ಯವಿರುವ ಟೈಲಿಂಗ್ ಡಂಪ್‌ಗ್ಳಿಗೆ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ-1957ರ ಕಲಂ 17ರ ಅನ್ವಯ ಕೇಂದ್ರ ಸರಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಮತಿ ಕೊಡಲಾಗಿದೆ.
ಆದರೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯ ಮುಂದೆ ಬಂದಿದ್ದ ಈ ವಿಚಾರವನ್ನು ಮುಂದೂಡುವ ಮೂಲಕ ಕೇಂದ್ರದ ಅನುಮತಿಗೆ ರಾಜ್ಯ ಸರಕಾರ ತಡೆಯೊಡ್ಡಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.