ಹೆದ್ದಾರಿ ಕಾಮಗಾರಿಗೆ ಕಲ್ಲುಸ್ಫೋಟ : ರಸ್ತೆ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು, ಆಕ್ರೋಶ

Team Udayavani, Jan 20, 2021, 4:12 PM IST

ಹೆದ್ದಾರಿ ಕಾಮಗಾರಿಗೆ ಕಲ್ಲುಸ್ಫೋಟ : ರಸ್ತೆ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು, ಆಕ್ರೋಶ

ಮಂಡ್ಯ: ರಾಜ್ಯ ಹೆದ್ದಾರಿ ಕಾಮಗಾರಿ ಮಾಡುವ ವೇಳೆ ಸಿಗುವ ಕಲ್ಲುಗಳನ್ನು ಸ್ಫೋಟಿಸುತ್ತಿರುವು ದರಿಂದ ರಸ್ತೆ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕೆಎನ್‌ಆರ್‌ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್‌.ಪೇಟೆ ತಾಲೂಕಿನ ಮೂಲಕ ಹಾದು ಹೋಗುತ್ತಿರುವ ಕೇರಳ- ಜಲಸೂರು- ಬೆಂಗಳೂರು ರಾಜ್ಯ ಹೆದ್ದಾರಿಯ ರಸ್ತೆ
ಕಾಮಗಾರಿ ವೇಳೆ ಜಾಗಿನಕೆರೆ ಗ್ರಾಮದ ಬಳಿ ರಸ್ತೆಗೆ ಅಡ್ಡಲಾಗಿರುವ ಕಲ್ಲುಗಳನ್ನು 8-10 ಅಡಿ ಆಳಕ್ಕೆ ಕುಳಿ ಕೊರೆದು
ಸ್ಫೋಟಿಸುತ್ತಿರುವುದರಿಂದ ಅಕ್ಕಪಕ್ಕದ ಮನೆಗಳಿಗೆ ತೊಂದರೆ ಉಂಟಾಗುತ್ತಿದೆ. ಕಲ್ಲು ಬ್ಲಾಸ್ಟ್‌ ಮಾಡುತ್ತಿರುವುದರಿಂದ ಈಗಾಗಲೇ 15 ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಇದರಿಂದ ಮನೆಗಳು ಯಾವುದೇ ಕ್ಷಣದಲ್ಲಾದರೂ ಬೀಳಬಹುದು ಎಂಬ ಭಯ ಕಾಡುತ್ತಿದೆ ಎಂದು ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ದಾಖಲು: ಜಾಗಿನಕೆರೆ ಗ್ರಾಮದಲ್ಲಿ ಕಾಮಗಾರಿಗಾಗಿ ರಸ್ತೆಯಲ್ಲಿರುವ ಬಂಡೆಯನ್ನು ಬ್ಲಾಸ್ಟ್‌ ಮಾಡಿದ್ದಾರೆ. ಇದರ ಪರಿಣಾಮ ಮನೆಗಳ ಗೋಡೆಗಳು ಎಲ್ಲೆಂದರಲ್ಲಿ ಬಿರುಕು ಬಿಟ್ಟಿವೆ. ಮನೆಯಲ್ಲಿ ವಾಸಿಸಲು ನಮಗೆ ಭಯವಾಗುತ್ತಿದೆ.  ಸಾಲ ಮಾಡಿ ಈಗಷ್ಟೇ ಮನೆ ಕಟ್ಟಿಕೊಂಡಿದ್ದೇವೆ. ನಮ್ಮ ಮನೆಗಳು ಹಾನಿಯಾಗಿರುವುದಕ್ಕೆ ಕಂಪನಿಯು ಪರಿಹಾರ ನೀಡಬೇಕು ಎಂದು
ಒತ್ತಾಯಿಸಿ, ಸಂತೇಬಾಚಹಳ್ಳಿ ಕೆ.ಆರ್‌.ಪೇಟೆ ರಸ್ತೆಯಲ್ಲಿ ಪ್ರತಿಭಟನೆ ಮಾಡಿ, ನಂತರ ಪಟ್ಟಣ ಠಾಣೆಯಲ್ಲಿ ಪ್ರಕರಣ ಕೂಡ ದಾಖಲು ಮಾಡಿದ್ದೇವೆ.

ಇದನ್ನೂ ಓದಿ:ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರ ತಡೆ: ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ವಶಕ್ಕೆ

ನಮಗೆ ನ್ಯಾಯ ಸಿಗದಿದ್ದರೆ ಹೋರಾಟದ ಮೂಲಕ ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ರಘು, ವನಿತಾ ಶಂಕರೇಗೌಡ, ವಸಂತಮ್ಮ, ರಾಜು, ನಂಜೇಗೌಡ, ನರಸಿಂಹೇಗೌಡ, ಭಾಗ್ಯಮ್ಮ, ಲೋಕೇಶ್‌, ಚಿಕ್ಕೇಗೌಡ, ಶಿವಣ್ಣ, ವನಜಾಕ್ಷಮ್ಮ, ದೇವಮ್ಮ, ಸುನಂದಮ್ಮ, ಸವಿತಾ, ಮಂಜೇಗೌಡ, ಶಾರದಾ, ಮಂಜೇಗೌಡ, ಅಶ್ವಿ‌ನಿ ಹಾಜರಿದ್ದರು.

ಟಾಪ್ ನ್ಯೂಸ್

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.