ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Team Udayavani, Nov 27, 2024, 12:20 AM IST
ಉಪ್ಪುಂದ: ಮೇಕೋಡು ಹಾಲು ಉತ್ಪಾ ದಕರ ಸಹಕಾರಿ ಸಂಘದ ಅಧ್ಯಕ್ಷ, ದ.ಕ. ಜಿಲ್ಲಾ ಸಹ ಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ರಾಜ್ಯ ಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಕಾಶ್ಚಂದ್ರ ಶೆಟ್ಟಿ ಅವರು 2023-24ನೇ ಸಾಲಿನಲ್ಲಿ 1.06 ಲಕ್ಷ ಲೀಟರ್ ಹಾಲು ಪೂರೈಸಿ ದ್ದಾರೆ. ಮೇಕೋಡು ಸಂಘದ ಅಧ್ಯಕ್ಷರಾಗಿ 2022 ರಲ್ಲಿ ನೂತನ ಕಟ್ಟಡ, ಶೀತಲೀಕರಣ ಘಟಕ ಸ್ಥಾಪಿಸಿದ್ದರು. ಖಂಬದಕೋಣೆ ರೈತರ ಸೇ.ಸ.ಸಂಘದ ಅಧ್ಯಕ್ಷರಾಗಿದ್ದು, ಇತ್ತೀಚೆಗಷ್ಟೇ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.