Udupi: ಜನವರಿಯಲ್ಲಿ ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟ: ಡಿ.ಸಿ.

Team Udayavani, Dec 11, 2024, 1:11 AM IST

Udupi: ಜನವರಿಯಲ್ಲಿ ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟ: ಡಿ.ಸಿ.

ಮಣಿಪಾಲ: ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟಗಳು 2025ರ ಜ.16ರಿಂದ 23ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ರಾಜ್ಯ ಒಲಿಂಪಿಕ್ಸ್‌ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಸಂಘ ಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂ ಗಣದಲ್ಲಿ ಹಾಗೂ ಮಾಹೆಯ ವಿ.ವಿ. ಕ್ರೀಡಾಂಗಣದಲ್ಲಿ ನಡೆಯಲಿದ್ದು, 3,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಪಟುಗಳು, ಅಧಿ ಕಾರಿಗಳು, ತೀರ್ಪುಗಾರರು ಸಹಿತ ಕ್ರೀಡಾಕೂಟಕ್ಕೆ ಸಂಬಂಧಿಸಿದವರಿಗೆ ಅಗತ್ಯ ವಸತಿ ಸೌಕರ್ಯ, ಊಟೋಪಹಾರದ ವ್ಯವಸ್ಥೆ ಸಹಿತ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕ್ರೀಡಾಕೂಟದ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಸಚಿವರು ಬರುವ ಸಾಧ್ಯತೆಯಿದೆ ಎಂದರು.

ಮಾಹೆಯ ವಿ.ವಿ ಕ್ರೀಡಾಂಗಣದಲ್ಲಿ ಲಾನ್‌ ಟೆನಿಸ್‌, ಟೇಬಲ್‌ ಟೆನಿಸ್‌, ಬ್ಯಾಡ್ಮಿಂಟನ್‌, ಹಾಕಿ ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್‌, ಕಬಡ್ಡಿ, ಟೈಕೊಂಡ, ವಾಲಿಬಾಲ್‌ ಮೊದಲಾದ ಕ್ರೀಡೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಕ್ರೀಡೆಗೆ ಅನುಗುಣವಾಗಿ ಮೈದಾನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು. ಕ್ರೀಡಾಪಟು ಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿ ಕೊಳ್ಳಲು ಮುಂದಾಗಬೇಕು ಎಂದು ಸೂಚಿಸಿದರು.

ಕ್ರೀಡೆಗಳನ್ನು ಯಶಸ್ವಿಯಾಗಿ ನಡೆಸಲು ಉಪ ಸಮಿತಿಗಳನ್ನು ರಚಿಸಬೇಕು ಹಾಗೂ ಸ್ವಯಂ ಸೇವಕರನ್ನು ನಿಯೋಜಿಸಿ ಶಿಸ್ತುಬದ್ಧವಾಗಿ ಕ್ರೀಡಾ ಕೂಟ ನಡೆಸಲು ಇಲಾಖೆಯ ಅ ಧಿಕಾರಿಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್‌ ಕುಮಾರ್‌ ಶೆಟ್ಟಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಐ.ಪಿ ಗಡಾದ್‌, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್‌ ಬಿ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.