BJP: ರೈತರ ಸಾಲ ಮನ್ನಾ ಮಾಡದಿದ್ದರೆ ರಾಜ್ಯವ್ಯಾಪಿ ಹೋರಾಟ- ಬಿಎಸ್‌ವೈ

Team Udayavani, Dec 13, 2023, 11:35 PM IST

bsy

ಬೆಳಗಾವಿ: ಬರದ ಸಂಕಷ್ಟದಲ್ಲಿ ಸಿಲುಕಿರುವ ರೈತರ ಸಾಲವನ್ನು 15-20 ದಿನಗಳೊಳಗೆ ಮನ್ನಾ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ರೈತರ ಪರ ನಿಂತು ಹೋರಾಟಕ್ಕಿಳಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು.

ನಗರದಲ್ಲಿ ಬಿಜೆಪಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಜನವಿರೋಧಿ ಕಾಂಗ್ರೆಸ್‌ ಸರಕಾರದ ವಿರುದ್ಧ ಬೃಹತ್‌ ಹೋರಾಟವನ್ನುದ್ದೇಶಿಸಿ ಮಾತನಾಡಿದ ಅವರು, ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಬರಗಾಲಕ್ಕೆ ತುತ್ತಾಗಿರುವ ರೈತರ ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಲು ಮುಖ್ಯಮಂತ್ರಿ ತಕ್ಷಣ ಕ್ರಮ ವಹಿಸಬೇಕು. ಇಲ್ಲದಿದ್ದರೆ ಹಳ್ಳಿ ಹಳ್ಳಿಗೆ ತಿರುಗಿ ಹೋರಾಟ ಮಾಡುತ್ತೇನೆ. ನೀವೆಲ್ಲರೂ ಒಗ್ಗಟ್ಟಾದರೆ ಈ ಸರಕಾರದ ಮೂಗು ಹಿಡಿದು ಕೆಲಸ ಮಾಡಿಕೊಳ್ಳಲು ಸಾಧ್ಯವಿದೆ ಎಂದರು.

ಅಲ್ಪಸಂಖ್ಯಾಕರಿಗೆ 10 ಸಾವಿರ ಕೋಟಿ ರೂ. ನೀಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ರೈತರ ಸ್ಥಿತಿ ಸಂಕಷ್ಟದಲ್ಲಿದೆ. ರೈತರ ಸಂಕಷ್ಟಕ್ಕೆ ಏಕೆ ಸ್ಪಂದಿಸುತ್ತಿಲ್ಲ. ಮುಸ್ಲಿಮರನ್ನು ತೃಪ್ತಿಪಡಿಸುವ ಬದಲಿಗೆ ನಾಡಿಗೆ ಅನ್ನ ನೀಡುವ ರೈತರ ನೆರವಿಗೆ ಬರುತ್ತಿಲ್ಲ. ಈ ಅಧಿವೇಶನ ಮುಗಿದ ಬಳಿಕ ಎಲ್ಲ ಮುಖಂಡರು ಸೇರಿ ರೈತ, ಜನ ವಿರೋಧಿ ಸರಕಾರದ ವಿರುದ್ಧ ಹೋರಾಡುತ್ತೇವೆ. ಈ ಸರಕಾರ ಅಧಿಕಾರ ಬಿಟ್ಟು ಕೆಳಗೆ ಇಳಿಯುವವರೆಗೂ ನಾನು ಮನೆ ಸೇರುವುದಿಲ್ಲ ಎಂದು ಪ್ರಕಟಿಸಿದರು.

ಟಾಪ್ ನ್ಯೂಸ್

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.