CM ವಿರುದ್ಧ ಹೇಳಿಕೆ: ಹರಿಪ್ರಸಾದ್‌ಗೆ ನೋಟಿಸ್
Team Udayavani, Sep 13, 2023, 12:47 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತೀಕ್ಷ್ಣ ವಾಗ್ಧಾಳಿ ನಡೆಸಿದ್ದ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾರಣ ಕೇಳಿ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿಗೊಳಿಸಿದೆ. ಹತ್ತು ದಿನಗಳ ಒಳಗಾಗಿ ಉತ್ತರಿಸುವಂತೆ ಎಐಸಿಸಿ ಸೂಚನೆ ನೀಡಿದೆ.
ಈ ಸಂಬಂಧ ಎಐಸಿಸಿ ಶಿಸ್ತುಪಾಲನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಅವರು ನೋಟಿಸ್ ಕಳುಹಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಶನಿವಾರ ನಡೆದ ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಅವ ರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಜತೆಗೆ ಬಿಜೆಪಿ ಹಾಗೂ ವೈಎಸ್‌ಆರ್ ಕಾಂಗ್ರೆಸ್ ನಾಯಕರ ಜತೆ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಸಾದ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಅದನ್ನು ಶಿಸ್ತು ಸಮಿತಿಗೆ ವರ್ಗಾ ಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.