BJP ಯಿಂದ ರಾಜ್ಯಾದ್ಯಂತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ದೇಶ ವಿಭಜನೆಯ ದುರಂತಗಳ ಪ್ರದರ್ಶನ- ಪದ್ಮಶ್ರೀ ಪುರಸ್ಕೃತ ಹಾಜಬ್ಬ ಉಪಸ್ಥಿತಿ

Team Udayavani, Aug 13, 2023, 9:57 PM IST

indian flag

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಆ.14 ಮತ್ತು 15ರಂದು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಕಾರ್ಯಕ್ರಮಗಳಲ್ಲೂ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 15ರಂದು ಬೆಳಗ್ಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಧ್ವಜಾಹೋಹಣ ಮಾಡಲಿದ್ಧಾರೆ. ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಲಿದ್ದಾರೆ. ಜಿಲ್ಲೆ, ಮಂಡಲಗಳಲ್ಲಿ ಶಾಸಕರು, ಸಂಸದರು, ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದರು.

ರಾಜ್ಯದ ಎಲ್ಲ ತಾಲೂಕು, ಗ್ರಾಮ ಪಂಚಾಯತ್‌ ಹಾಗೂ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕಾಗಿ, ಸ್ವಾತಂತ್ರ್ಯ ಕ್ಕಾಗಿ ಬಲಿದಾನ ಮಾಡಿದ ವೀರ ಯೋಧರ, ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುವ ಕಾರ್ಯವನ್ನು ದೇಶ ಮತ್ತು ಕರ್ನಾಟಕದಲ್ಲಿ ಅಭೂತಪೂರ್ವವಾಗಿ ನಡೆಸಲಿದೆ ಎಂದು ಅವರು ವಿವರಿಸಿದರು.

ಮನೆ ಮೇಲೆ ತ್ರಿವರ್ಣ ಧ್ವಜ
ಆ.14ರ ರಾತ್ರಿ ನಮ್ಮ ದೇಶಕ್ಕೆ ಸ್ವಾತಂತ್ರ್ಯದ ಖುಷಿ, ಸಂತಸದ ಜತೆಗೇ ಅಷ್ಟೇ ಪ್ರಮಾಣದಲ್ಲಿ ದುಃಖ ಆಗಿತ್ತು. ಭಾರತ ವಿಭಜನೆ ಮೂಲಕ ದೇಶ ಎರಡು ತುಂಡಾದ ಆ ದಿನವನ್ನು, ಭಾರತ ವಿಭಜನೆಯ ದುರಂತ ಕಥೆಯನ್ನು ತಿಳಿಸುವ ಉದ್ದೇಶದಿಂದ ಎಲ್ಲ ಜಿಲ್ಲೆ ಕೇಂದ್ರಗಳಲ್ಲಿ ವಿಭಜನೆಯ ದುರಂತ ಕಥೆ ಸಾರುವ ಪ್ರದರ್ಶಿನಿಯನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಸಚಿವ ಆರ್‌.ಆಶೋಕ್‌ ಉದ್ಘಾಟಿಸುವರು. ಸಂಸದ ಪಿ.ಸಿ.ಮೋಹನ್‌, ಪದ್ಮಶ್ರೀ ಪುರಸ್ಕೃತ ಮಂಗಳೂರಿನ ಹಾಜಬ್ಬ ಅವರು ಭಾಗವಹಿಸುವರು. ಮನೆ ಮನೆಯಲ್ಲೂ ತ್ರಿವರ್ಣಧ್ವಜದ (ಹರ್‌ ಘರ್‌ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಬಿಜೆಪಿ ಯೋಜಿಸಿದೆ. ದೇಶ, ರಾಜ್ಯದಲ್ಲಿ ಲಕ್ಷಾಂತರ ಕಾರ್ಯಕರ್ತರು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲಿ¨ªಾರೆ ಎಂದರು.

ಪಂಜಿನ ಮೌನ ಮೆರವಣಿಗೆ
ಆ. 14ರ ಸಂಜೆ ಪಂಜಿನ ಮೌನ ಮೆರವಣಿಗೆ ನಡೆಸಲಾಗುವುದು. ವಿಭಜನೆಯ ಕಥನ ಕೇಳುವ ವ್ಯವಸ್ಥೆ, ಭಾಷಣ ಏರ್ಪಡಿಸಲಾಗಿದೆ. ನಾವು ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದೇವೆ. 6 ಲಕ್ಷ ಪಂಚಾಯತ್‌ಗಳಿಂದ ಹಾಗೂ ಕಿತ್ತೂರು, ಮೈಸೂರು, ಬೆಂಗಳೂರು ಸೇರಿ 7,500 ಐತಿಹಾಸಿಕ ಸ್ಥಳಗಳಿಂದ ಮಣ್ಣು ಸಂಗ್ರಹಿಸಲಾಗುತ್ತದೆ. ಅದನ್ನು ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ದಿಲ್ಲಿ ಕರ್ತವ್ಯ ಪಥದ ವಾಟಿಕಾ ಪಾರ್ಕ್‌ನಲ್ಲಿ ಹಾಕಿ ಉದ್ಯಾನ ನಿರ್ಮಿಸಲಾಗುತ್ತದೆ. ಆ.30ರಂದು ಪ್ರಧಾನಿಯವರು ಈ ಕಾರ್ಯಕ್ರಮ ನೆರವೇರಿಸಲಿ¨ªಾರೆ ಎಂದು ವಿವರಿಸಿದರು.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.