ಭಾರತದ ಅಂಗವಿಕಲ ಕ್ರಿಕೆಟಿಗರಿಗೆ ಸ್ಟೀವ್ ವೋ ನೆರವು
Team Udayavani, Jun 13, 2020, 7:10 AM IST
ಮೆಲ್ಬರ್ನ್: ಭಾರತದ 30 ಮಂದಿ ಪ್ರತಿಭಾನ್ವಿತ ಅಂಗವಿಕಲ ಕ್ರಿಕೆಟಿಗರಿಗಾಗಿ ಸ್ಟೀವ್ ವೋ ಫೌಂಡೇಶನ್ ಆರ್ಥಿಕ ನೆರವು ಘೋಷಿಸಿದೆ. ಆಸ್ಟ್ರೇಲಿಯದಲ್ಲಿ ನಡೆಸಿದ ನಿಧಿ ಸಂಗ್ರಹ ಅಭಿಯಾನದ ಮೂಲಕ ಈ ಹಣವನ್ನು ಒಟ್ಟುಗೂಡಿಸಲಾಗಿದ್ದು, ತಲಾ 5 ಸಾವಿರ ರೂ. ಮೊತ್ತವನ್ನು ಕ್ರಿಕೆಟಿಗರ ಖಾತೆಗೆ ಹಾಕಲಾಗುವುದು ಎಂದು ವೋ ತಿಳಿಸಿದ್ದಾರೆ.
ಈ ಕ್ರಿಕೆಟಿಗರೆಲ್ಲರೂ “ಫಿಸಿಕಲಿ ಚಾಲೆಂಜ್ ಕ್ರಿಕೆಟ್ ಅಸೋಸಿಯೇಶನ್ ಆಫ್ ಇಂಡಿಯಾ’ ವ್ಯಾಪ್ತಿಗೆ ಬರುವ ಆಟಗಾರರಾಗಿದ್ದಾರೆ. ಕಳೆದ ಜನವರಿಯಲ್ಲಿ ಹೊಸದಿಲ್ಲಿಗೆ ಆಗಮಿಸಿದಾಗ ಈ ಕ್ರಿಕೆಟಿಗರ ಸಾಮರ್ಥ್ಯ ತನ್ನ ಮೇಲೆ ಬಹಳ ಪ್ರಭಾವ ಬೀರಿತ್ತು ಎಂಬುದಾಗಿ ವೋ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.