ಸೀಮಾ ಹೈದರ್ ಸಿನಿಮಾ ನಿಲ್ಲಿಸಿ: ತಂಡಕ್ಕೆ MNS ಎಚ್ಚರಿಕೆ
Team Udayavani, Aug 14, 2023, 7:00 AM IST
ಮುಂಬೈ: ಪಬ್ಜಿ ಮೂಲಕ ಪರಿಚಿತನಾದ ವ್ಯಕ್ತಿಯ ಜತೆಗೆ ಪ್ರೇಮಾಂಕುರವಾಗಿ ಪಾಕಿಸ್ತಾನದಿಂದ ಬಂದು ಭಾರತದಲ್ಲಿ ನೆಲೆಸಿ ಸುದ್ದಿಯಾಗಿರುವ ಸೀಮಾ ಹೈದರ್ ಅವರ ಪ್ರೇಮಕಥೆಯನ್ನು ಆಧಾರವಾಗಿಟ್ಟುಕೊಂಡು ಮಾಡಲು ಹೊರಟಿರುವ ಸಿನಿಮಾ ಚಿತ್ರೀಕರಣವನ್ನು ನಿಲ್ಲಿಸುವಂತೆ ರಾಜ್ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪಟ್ಟು ಹಿಡಿದಿದೆ. ಅಲ್ಲದೇ, ಈ ಡ್ರಾಮಾವನ್ನು ನಿಲ್ಲಿಸದೇ ಇದ್ದರೆ ಪರಿಣಾಮ ಎದುರಿಸಲು ಸಿದ್ದರಾಗಿರಿ ಎಂದೂ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಸೀಮಾ ಪಾಕಿಸ್ತಾನ ಗುಪ್ತಚರ ಏಜೆಂಟ್ ಎನ್ನುವಂಥ ವದಂತಿಗಳೂ ಇದ್ದು, ಹಲವಾರು ಸಂಘಟನೆಗಳು ಆಕೆಯನ್ನು ಪಾಕ್ಗೆ ಗಡಿಪಾರು ಮಾಡುವಂತೆ ತಾಕೀತು ಮಾಡುತ್ತಿವೆ. ಅದರ ನಡುವೆ ನೋಯ್ಡಾ ಮೂಲದ ಅಮಿತ್ ಜೈನ್ ಎನ್ನುವ ನಿರ್ಮಾಪಕ ಸೀಮಾ ಹಾಗೂ ಭಾರತದ ಸಚಿನ್ ಅವರ ಪ್ರೇಮಕಥೆಯನ್ನು ಜಗತ್ತಿಗೆ ತಿಳಿಸಲು, ಆಕೆಯನ್ನೇ ಸಿನಿಮಾದಲ್ಲಿ ಅಭಿನಯಿಸುವಂತೆ ಕೋರಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಎನ್ಎಸ್ ಆಕ್ಷೇಪ ವ್ಯಕ್ತ ಪಡಿಸಿ, ಭಾರತ ಚಿತ್ರರಂಗದಲ್ಲಿ ಪಾಕಿಸ್ತಾನಿಗಳಿಗೆ ಜಾಗವಿಲ್ಲ. ಇದನ್ನೆಲ್ಲಾ ಇಲ್ಲಿಗೆ ನಿಲ್ಲಿಸಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.