![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 21, 2023, 1:03 PM IST
ಹನೂರು: ಕೆ.ಎಸ್.ಆರ್.ಟಿ.ಸಿ.ಯ ಅಸಮರ್ಪಕ ಸೇವೆಯನ್ನು ಖಂಡಿಸಿ ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆಗೆ ಮುಂದಾದ ಘಟನೆ ಫೆ.21ರಂದು ಕೌದಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಹತ್ತು ದಿನಗಳಿಂದಲೂ ಕೆ.ಎಸ್.ಆರ್.ಟಿ.ಸಿ. ಬಸ್ ಗಳು ಗ್ರಾಮದಲ್ಲಿ ಸರಿಯಾಗಿ ನಿಲುಗಡೆ ನೀಡದಿರುವುದರಿಂದ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿತಪಿಸುವಂತಾಗಿತ್ತು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಇಂದು ಬೆಳ್ಳಂ ಬೆಳಗ್ಗೆ ಬಸ್ ಗಳನ್ನು ತಡೆದು ಪ್ರತಿಭಟನೆಗೆ ಮುಂದಾದರು.
ಬಸ್ ಗಳನ್ನು ತಡೆದಿರುವುದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರಾಮಪುರ ಪೊಲೀಸರು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಇರುವುದರಿಂದ ರಸ್ತೆ ತಡೆಯುವುದು ಲಕ್ಷಾಂತರ ಭಕ್ತಾದಿಗಳಿಗೆ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.
ಈ ಸಂಬಂಧ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಪೊಲೀಸರು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ರಸ್ತೆ ತಡೆಯನ್ನು ಕೈ ಬಿಟ್ಟರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.